ಬೆಳಗಾವಿ ಗ್ರಾಮೀಣ ಕ್ಷೇತ್ರದ ಅತವಾಡ ಗ್ರಾಮದಿಂದ ಅಗಸಗಾ ಗ್ರಾಮದವರೆಗಿನ ರಸ್ತೆಯ ಡಾಂಬರೀಕರಣ

May 3, 2025 - 07:42
 0  4
ಬೆಳಗಾವಿ ಗ್ರಾಮೀಣ ಕ್ಷೇತ್ರದ ಅತವಾಡ ಗ್ರಾಮದಿಂದ ಅಗಸಗಾ ಗ್ರಾಮದವರೆಗಿನ ರಸ್ತೆಯ ಡಾಂಬರೀಕರಣ
ಬೆಳಗಾವಿ ಗ್ರಾಮೀಣ ಕ್ಷೇತ್ರದ ಅತವಾಡ ಗ್ರಾಮದಿಂದ ಅಗಸಗಾ ಗ್ರಾಮದವರೆಗಿನ ರಸ್ತೆಯ ಡಾಂಬರೀಕರಣದ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ, ಚಾಲನೆ ನೀಡಲಾಯಿತು.
ಸುಮಾರು 3 ಕೋಟಿ ರೂ,ಗಳ ವೆಚ್ಚದಲ್ಲಿ ರಸ್ತೆ ನಿರ್ಮಾಣಗೊಳ್ಳಲಿದ್ದು, ನಿಗದಿತ ಸಮಯದಲ್ಲಿ ಕಾಮಗಾರಿ ಪೂರ್ಣಗೊಳಿಸುವಂತೆ ಗುತ್ತಿಗೆದಾರರಿಗೆ ಸೂಚನೆ ನೀಡಲಾಗಿದೆ.
ಈ ವೇಳೆ ಕಲ್ಲಪ್ಪ ಕಡೋಲ್ಕರ್, ಮಾರುತಿ ಬೆಳಗಾಂವ್ಕರ್, ಯುವ ಕಾಂಗ್ರೆಸ್ ಮುಖಂಡ ಮೃಣಾಲ್ ಹೆಬ್ಬಾಳಕರ್ ನಾರಾಯಣ ಮಾಸ್ತೊಳೆ, ಸಾತೇರಿ, ಪಾಟೀಲ, ಬಾಬು ಕಾಂಬಳೆ, ಕಲ್ಪನಾ ಕಾಂಬಳೆ, ವಸಂತ ಪಾಟೀಲ, ಮಾರುತಿ ಹೆಬ್ಬಾಳಕರ್, ಸಾತೇರಿ ಕಡೋಲ್ಕರ್, ರೇಣುಕಾ ಮಾಸೋಳೆ, ತುಕಾರಾಂ ಪಾಟೀಲ ಅಶೋಕ ಹೆಬ್ಬಾಳಕರ್ ಉಪಸ್ಥಿತರಿದ್ದರು.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0