ಕೃಷ್ಣಾ ನ್ಯಾಯಾಧೀಕರಣ-2 ಗೆಜೆಟ್ ಅಧಿಸೂಚನೆ ಕುರಿತು ಚರ್ಚಿಸಲು ಕೇಂದ್ರ ಜಲಶಕ್ತಿ ಸಚಿವರು ಕರೆದಿರುವ ಕಣಿವೆ ರಾಜ್ಯಗಳ ಜಲಸಂಪನ್ಮೂಲ ಸಚಿವರ ಸಭೆ

May 3, 2025 - 07:49
 0  3
ಕೃಷ್ಣಾ ನ್ಯಾಯಾಧೀಕರಣ-2 ಗೆಜೆಟ್ ಅಧಿಸೂಚನೆ ಕುರಿತು ಚರ್ಚಿಸಲು ಕೇಂದ್ರ ಜಲಶಕ್ತಿ ಸಚಿವರು ಕರೆದಿರುವ ಕಣಿವೆ ರಾಜ್ಯಗಳ ಜಲಸಂಪನ್ಮೂಲ ಸಚಿವರ ಸಭೆ
ಕೃಷ್ಣಾ ನ್ಯಾಯಾಧೀಕರಣ-2 ಗೆಜೆಟ್ ಅಧಿಸೂಚನೆ ಕುರಿತು ಚರ್ಚಿಸಲು ಕೇಂದ್ರ ಜಲಶಕ್ತಿ ಸಚಿವರು ಕರೆದಿರುವ ಕಣಿವೆ ರಾಜ್ಯಗಳ ಜಲಸಂಪನ್ಮೂಲ ಸಚಿವರ ಸಭೆಗೆ ಪೂರ್ವಭಾವಿಯಾಗಿ ಇಂದು ನನ್ನ ನಿವಾಸದಲ್ಲಿ ಉನ್ನತ ಮಟ್ಟದ ಸಭೆ ನಡೆಸಿ, ಚರ್ಚಿಸಿದೆ.
ಉಪಮುಖ್ಯಮಂತ್ರಿಗಳು ಹಾಗೂ ಜಲಸಂಪನ್ಮೂಲ ಸಚಿವರಾದ ಡಿ.ಕೆ.ಶಿವಕುಮಾರ್, ಸಚಿವರಾದ ಎಚ್.ಕೆ.ಪಾಟೀಲ್, ಎಂ.ಬಿ.ಪಾಟೀಲ್, ಆರ್.ಬಿ.ತಿಮ್ಮಾಪುರ್, ಶರಣಬಸಪ್ಪ ಗೌಡ ದರ್ಶನಾಪುರ, ಮಹದೇವಪ್ಪ, ಶಿವಾನಂದ ಪಾಟೀಲ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾದ ಗೋವಿಂದರಾಜು, ನಸೀರ್ ಅಹಮದ್, ನ್ಯಾಯವಾದಿ ಮೋಹನ್ ಕಾತರ್ಕಿ ಮತ್ತಿತರರು ಉಪಸ್ಥಿತರಿದ್ದರು.

What's Your Reaction?

Like Like 1
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0