Thursday, July 7, 2022
Home ಅಧ್ಯಾತ್ಮ ಪುತ್ತಿಗೆ ಶ್ರೀಗಳಿಂದ ತಪ್ತ ಮುದ್ರಾಧಾರಣೆ

ಪುತ್ತಿಗೆ ಶ್ರೀಗಳಿಂದ ತಪ್ತ ಮುದ್ರಾಧಾರಣೆ

ಉಡುಪಿ: ಪುತ್ತಿಗೆ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ಹಾಗೂ ತತ್ಕಕರಕಮಲಸಂಜಾತರಾದ ಶ್ರೀ ಸುಶ್ರೀಂದ್ರತೀರ್ಥ ಶ್ರೀಪಾದರು ಭಕ್ತರಿಗೆ ತಪ್ತ ಮುದ್ರಾಧಾರಣೆ ಮಾಡಿದರು.

ಋತ್ವಿಜರು ಸುದರ್ಶನ ಹೋಮ ನಡೆಸಿದ್ದು, ಹೋಮಾಗ್ನಿಯಲ್ಲಿ ಕಾಯಿಸಿದ ವಿಷ್ಣುಲಾಂಛನವಾದ ಸುದರ್ಶನ ಶಂಖ ಮೊದಲಾದವುಗಳ ಮುದ್ರೆ ಧಾರಣೆ ಮಾಡಿದರು.

ಅನೇಕ ಮಂದಿ ಭಕ್ತಾದಿಗಳು ಭಾಗವಹಿಸಿದ್ದರು.

 

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!