Saturday, August 13, 2022
Home ಅಧ್ಯಾತ್ಮ ಬೆಳ್ಮಣ್ಣು ಮಂಡಲಪೂಜೆ ಸಂಪನ್ನ

ಬೆಳ್ಮಣ್ಣು ಮಂಡಲಪೂಜೆ ಸಂಪನ್ನ

ಸುದ್ದಿಕಿರಣ ವರದಿ
ಮಂಗಳವಾರ, ಜನವರಿ 4, 2022

ಬೆಳ್ಮಣ್ಣು ಮಂಡಲಪೂಜೆ ಸಂಪನ್ನ

ಬೆಳ್ಮಣ್ಣು: ಇಲ್ಲಿನ ಇತಿಹಾಸ ಪ್ರಸಿದ್ಧ, ಸಾವಿರಾರು ವರ್ಷಗಳ ಇತಿಹಾಸವಿರುವ ವನದುರ್ಗೆ ಕ್ಷೇತ್ರವೆಂದೇ ಪ್ರಸಿದ್ಧಿ ಪಡೆದಿರುವ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಮಂಡಲ ಪೂಜಾ ಮಹೋತ್ಸವ ಸೋಮವಾರ ಧಾರ್ಮಿಕ ವಿಧಿ- ವಿಧಾನಗಳೊಂದಿಗೆ ಶ್ರೀಕ್ಷೇತ್ರದ ಆಡಳಿತ ಮೊಕ್ತೇಸರ ಬಿ.ಕೆ. ವಿಘ್ನೇಶ್ ಭಟ್ ನೇತೃತ್ವದಲ್ಲಿ ನಡೆಯಿತು.
ಅನೇಕ ಮಂದಿ ಭಕ್ತಾದಿಗಳು ಭಾಗವಹಿಸಿದ್ದರು.

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!