Saturday, August 13, 2022
Home ಅಧ್ಯಾತ್ಮ ಕುಂಜಾರುಗಿರಿ ದುರ್ಗಾ ಸನ್ನಿಧಿಯಲ್ಲಿ ಚಾತುರ್ಮಾಸ್ಯ

ಕುಂಜಾರುಗಿರಿ ದುರ್ಗಾ ಸನ್ನಿಧಿಯಲ್ಲಿ ಚಾತುರ್ಮಾಸ್ಯ

ಸುದ್ದಿಕಿರಣ ವರದಿ
ಶನಿವಾರ, ಜುಲೈ 23

ಕುಂಜಾರುಗಿರಿ ದುರ್ಗಾ ಸನ್ನಿಧಿಯಲ್ಲಿ ಚಾತುರ್ಮಾಸ್ಯ
ಉಡುಪಿ: ಅದಮಾರು ಮಠದ ಹಿರಿಯ ಯತಿ ಶ್ರೀ ವಿಶ್ವಪ್ರಿಯತೀರ್ಥ ಶ್ರೀಪಾದರು ತಮ್ಮ 51ನೇ ಚಾತುರ್ಮಾಸ್ಯ ವ್ರತ ಸಂಕಲ್ಪವನ್ನು ಶನಿವಾರ ಕುಂಜಾರುಗಿರಿ ಶ್ರೀ ದುರ್ಗಾದೇವಿ ದೇವಸ್ಥಾನದಲ್ಲಿ ಕೈಗೊಂಡರು.

ಸೆಪ್ಟೆಂಬರ್ 10ರ ವರೆಗೆ ವ್ರತ ದೀಕ್ಷೆಯಲ್ಲಿದ್ದು, ಅಂದು ಸೀಮೋಲ್ಲಂಘನ ನಡೆಸುವ ಮೂಲಕ ವ್ರತ ಸಮಾಪ್ತಿಗೊಳಿಸಲಿದ್ದಾರೆ.

ಚಾತುರ್ಮಾಸ್ಯದ ಈ ದಿನಗಳಲ್ಲಿ ಪ್ರತಿದಿನ ಸಂಜೆ 6ರಿಂದ ಶ್ರೀಗಳು ಪ್ರವಚನ ನೀಡಲಿದ್ದಾರೆ ಎಂದು ಮಠದ ಪ್ರಕಟಣೆ ತಿಳಿಸಿದೆ

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!