ಸುದ್ದಿಕಿರಣ ವರದಿ
ಶನಿವಾರ, ಮೇ 14
ಪುತ್ತಿಗೆ ಮೂಲ ಮಠದಲ್ಲಿ ಸಂಭ್ರಮದ ನರಸಿಂಹ ಜಯಂತ್ಯುತ್ಸವ
ಉಡುಪಿ: ಇಲ್ಲಿನ ಅಷ್ಟಮಠಗಳಲ್ಲೊಂದಾದ ಪುತ್ತಿಗೆ ಮಠದ ಹಿರಿಯಡ್ಕ ಸಮೀಪದ ಪುತ್ತಿಗೆ ಮೂಲ ಮಠದಲ್ಲಿ ಶನಿವಾರ ನರಸಿಂಹ ಜಯಂತ್ಯುತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು.ಆ ಪ್ರಯುಕ್ತ ನರಸಿಂಹ ದೇವರಿಗೆ ಪಂಚಾಮೃತ ಅಭಿಷೇಕವನ್ನು ಭಾವಿ ಪರ್ಯಾಯ ಪುತ್ತಿಗೆ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ಮತ್ತವರ ಕರಕಮಲಸಂಜಾತರಾದ ಶ್ರೀ ಸುಶ್ರೀಂದ್ರತೀರ್ಥ ಶ್ರೀಪಾದರು ನೆರವೇರಿಸಿದರು.
ದೇವರಿಗೆ ವಿಶೇಷ ಪೂಜೆ ನಡೆಸಲಾಯಿತು