Wednesday, July 6, 2022
Home ಅಧ್ಯಾತ್ಮ ಉಡುಪಿ. ದ.ಕ.ದಲ್ಲಿ ಮೇ 3ರಂದು ರಮ್ಝಾನ್

ಉಡುಪಿ. ದ.ಕ.ದಲ್ಲಿ ಮೇ 3ರಂದು ರಮ್ಝಾನ್

ಸುದ್ದಿಕಿರಣ ವರದಿ
ಭಾನುವಾರ, ಮೇ 1

ಉಡುಪಿ. ದ.ಕ.ದಲ್ಲಿ ಮೇ 3ರಂದು ರಮ್ಝಾನ್
ಉಡುಪಿ: ಸೋಮವಾರ ಅಸ್ತಮಿಸಿದ ಮಂಗಳವಾರ ರಾತ್ರಿ ಶವ್ವಾಲ್ ನ ಪ್ರಥಮ ಚಂದ್ರದರ್ಶನ ಆಗುವುದರಿಂದ ಮೇ 3 ಮಂಗಳವಾರ ಈದುಲ್ ಫಿತ್ರ್ ಆಚರಿಸಲು ಉಡುಪಿ, ಹಾಸನ ಹಾಗೂ ಚಿಕ್ಕಮಗಳೂರು ಜಿಲ್ಲಾ ಸಂಯುಕ್ತ ಜಮಾಅತ್ ಖಾಝಿ ಝೈನುಲ್ ಉಲಮಾ ಎಂ. ಅಬ್ದುಲ್ ಹಮೀದ್ ಮುಸ್ಲಿಯಾರ್ ಮಾಣಿ ಘೋಷಿಸಿದ್ದಾರೆ.

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!