Thursday, July 7, 2022
Home ಅಧ್ಯಾತ್ಮ ಪ್ರವಚನ ಕಾರ್ಯಕ್ರಮಕ್ಕೆ ಚಾಲನೆ

ಪ್ರವಚನ ಕಾರ್ಯಕ್ರಮಕ್ಕೆ ಚಾಲನೆ

ಉಡುಪಿ: ಚಾತುರ್ಮಾಸ್ಯ ಸಂದರ್ಭದಲ್ಲಿ ಇಲ್ಲಿನ ಶ್ರೀಕೃಷ್ಣಮಠ ರಾಜಾಂಗಣದಲ್ಲಿ ಆಯೋಜಿಸಲಾಗುವ ವೇದವ್ಯಾಸ ಪ್ರಣೀತ 18 ಪುರಾಣಗಳಲ್ಲಿ ಭಗವಂತನ ಅವತಾರಗಳ ಪರಿಚಯ, ದೇವತಾ ಸಮೂಹಗಳ ವೈಶಿಷ್ಟ್ಯ ಇತ್ಯಾದಿಗಳ ಪರಿಚಯಾತ್ಮಕ ಪ್ರವಚನ ಕಾರ್ಯಕ್ರಮವನ್ನು ಅದಮಾರು ಹಿರಿಯ ಯತಿ ಶ್ರೀ ವಿಶ್ವಪ್ರಿಯತೀರ್ಥ ಶ್ರೀಪಾದರು ಮಂಗಳವಾರ ಉದ್ಘಾಟಿಸಿದರು. ಬಳಿಕ ಅನುಗ್ರಹ ಸಂದೇಶ ನೀಡಿದರು.

ಪರ್ಯಾಯ ಅದಮಾರು ಶ್ರೀ ಈಶಪ್ರಿಯತೀರ್ಥ ಶ್ರೀಪಾದರು ಮತ್ತು ಪಲಿಮಾರು ಶ್ರೀ ವಿದ್ಯಾಧೀಶತೀರ್ಥ ಶ್ರೀಪಾದರು ಸಾನ್ನಿಧ್ಯ ವಹಿಸಿದ್ದರು.

ಆರು ದಿನಗಳ ಪರ್ಯಂತ ಪಲಿಮಾರು ಶ್ರೀ ವಿದ್ಯಾಧೀಶತೀರ್ಥ ಶ್ರೀಪಾದರು ವಾಮನ ಪುರಾಣದ ಪ್ರವಚನ ನೀಡುವರು

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!