Wednesday, July 6, 2022
Home ಅಧ್ಯಾತ್ಮ ಭಜನಾ ಸೇವೆಯೊಂದಿಗೆ ಗುರು ಜಯಂತಿ

ಭಜನಾ ಸೇವೆಯೊಂದಿಗೆ ಗುರು ಜಯಂತಿ

ಭಜನಾ ಸೇವೆಯೊಂದಿಗೆ ಗುರು ಜಯಂತಿ

(ಸುದ್ದಿಕಿರಣ ವರದಿ)
ಉಡುಪಿ: ಬಿಲ್ಲವ ಸೇವಾ ಸಂಘ ಮತ್ತು ಶ್ರೀ ವಿಠೋಬ ಭಜನಾ ಮಂದಿರ ಅಂಬಲಪಾಡಿ ಆಶ್ರಯದಲ್ಲಿ ಸೋಮವಾರ ಬ್ರಹ್ಮಶ್ರೀ ನಾರಾಯಣಗುರುಗಳ 167ನೇ ಜನ್ಮ ದಿನಾಚರಣೆಯನ್ನು ಭಜನಾ ಸೇವೆಯೊಂದಿಗೆ ಆಚರಿಸಲಾಯಿತು.

ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಗೋಪಾಲ್ ಸಿ. ಬಂಗೇರ, ಉಪಾಧ್ಯಕ್ಷ ಎ. ಶಿವಕುಮಾರ್, ಕೋಶಾಧಿಕಾರಿ ದಯಾನಂದ ಎ., ಭಜನಾ ಸಂಚಾಲಕ ಕೆ. ಮಂಜಪ್ಪ ಸುವರ್ಣ, ಭಜನಾ ಸಹ ಸಂಚಾಲಕರಾದ ಮಾಧವ ಪೂಜಾರಿ ಮತ್ತು ಶಂಕರ ಪೂಜಾರಿ, ಸಂಘದ ಆಡಳಿತ ಸಮಿತಿ ಸದಸ್ಯರಾದ ಶಿವದಾಸ್ ಪಿ., ಮುದ್ದಣ್ಣ ಪೂಜಾರಿ, ಕುಶಲ್ ಕುಮಾರ್ ಎ., ರಮೇಶ್ ಕೋಟ್ಯಾನ್, ಮಹೇಂದ್ರ ಕೋಟ್ಯಾನ್, ವಿನಯ್ ಕುಮಾರ್, ಸುಧಾಕರ ಪೂಜಾರಿ ಮತ್ತು ನಿತಿನ್ ಕುಮಾರ್, ಮಹಿಳಾ ಘಟಕ ಸಂಚಾಲಕಿ ವಿಜಯಾ ಜಿ. ಬಂಗೇರ, ಸಹ ಸಂಚಾಲಕಿ ಗೋದಾವರಿ ಎಂ. ಸುವರ್ಣ, ಕಾರ್ಯದರ್ಶಿ ಜಯಂತಿ ಹರೀಶ್, ಅರ್ಚಕ ಅವಿನಾಶ್ ಪೂಜಾರಿ, ಅದಿತ್ ಪೂಜಾರಿ ಮೊದಲಾದವರಿದ್ದರು.

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!