Tuesday, May 17, 2022
Home ಅಧ್ಯಾತ್ಮ ಶೀರೂರು ಪೂರ್ವಯತಿ ಆರಾಧನೆ

ಶೀರೂರು ಪೂರ್ವಯತಿ ಆರಾಧನೆ

ಉಡುಪಿ: ಇಲ್ಲಿನ ಅಷ್ಟಮಠಗಳಲ್ಲೊಂದಾದ ಶೀರೂರು ಮಠದ ಶ್ರೀ ಲಕ್ಷ್ಮೀಪ್ರಿಯತೀರ್ಥ ಶ್ರೀಪಾದರ ಆರಾಧನೆ ಪ್ರಯುಕ್ತ ಬುಧವಾರ ಕೃಷ್ಣಮಠದ ವೃಂದಾವನ ಸಮುಚ್ಛಯದಲ್ಲಿರುವ ಅವರ ವೃಂದಾವನಕ್ಕೆ ಪರ್ಯಾಯ ಅದಮಾರು ಶ್ರೀ ಈಶಪ್ರಿಯತೀರ್ಥ ಶ್ರೀಪಾದರು ಅರ್ಘ್ಯ ಪಾದ್ಯಾದಿಗಳನ್ನಿತ್ತು ವಿಶೇಷ ಪೂಜೆ ಸಲ್ಲಿಸಿದರು

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!