ಸುದ್ದಿಕಿರಣ ವರದಿ
ಶನಿವಾರ, ಜೂನ್ 18
ಯಶಪಾಲ್, ಮುತಾಲಿಕಗೆ ಕೊಲೆ ಬೆದರಿಕೆಯೊಡ್ಡಿದ ಆರೋಪಿ ಸೆರೆ
ಉಡುಪಿ: ಹಿಂದುತ್ಜ ಪರ ಹೋರಾಟಗಾರ ಪ್ರಮೋದ್ ಮುತಾಲಿಕ್ ಹಾಗೂ ಬಿಜೆಪಿ ನಾಯಕ ಯಶಪಾಲ್ ಸುವರ್ಣ ಅವರಿಗೆ ಸಾಮಾಜಿಕ ಜಾಲತಾಣದ ಮೂಲಕ ಪದೇ ಪದೇ...
ಸುದ್ದಿಕಿರಣ ವರದಿ
ಶನಿವಾರ, ಜೂನ್ 18
ತಂಡವಾಗಿ ಕೆಲಸ ಮಾಡಿದಲ್ಲಿ ಸಮಸ್ಯೆಗಳಿಗೆ ನ್ಯಾಯಯುತ ಪರಿಹಾರ
ಬ್ರಹ್ಮಾವರ: ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳು ತಂಡದ ರೀತಿಯಲ್ಲಿ ಕೆಲಸ ನಿರ್ವಹಿಸಿದಲ್ಲಿ ಸಾರ್ವಜನಿಕರ ಎಲ್ಲಾ ಸಮಸ್ಯೆಗಳಿಗೆ ಶೀಘ್ರದಲ್ಲಿ ನ್ಯಾಯಯುತ ಪರಿಹಾರ ಒದಗಿಸಲು ಸಾಧ್ಯವಾಗಲಿದೆ...
ಸುದ್ದಿಕಿರಣ ವರದಿ
ಶನಿವಾರ, ಜೂನ್ 18
ಇಂಜಿನಿಯರ್ ಆಗುವ ಭವ್ಯ ಆಸೆ
ಉಡುಪಿ: ಅಪ್ಪ ಅಮ್ಮನದು ಹಪ್ಪಳ, ಸಂಡಿಗೆ ಸಿದ್ಧಪಡಿಸಿ ಮಾರಾಟ ಮಾಡುವ ಕಾಯಕ. ಮಗಳು ಭವ್ಯ ನಾಯಕ್ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆ ವಿಜ್ಞಾನ...
ಸುದ್ದಿಕಿರಣ ವರದಿ
ಶನಿವಾರ, ಜೂನ್ 18
ಪಿಯುಸಿ: ಉಡುಪಿ ರಾಜ್ಯಕ್ಕೆ ದ್ವಿತೀಯ
ಉಡುಪಿ: ಕಳೆದ ಏಪ್ರಿಲ್ ತಿಂಗಳಲ್ಲಿ ನಡೆದ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಜಿಲ್ಲೆಯ ಮೂವರು ವಿದ್ಯಾರ್ಥಿಗಳು ಉತ್ತಮ ಸಾಧನೆ ತೋರಿದ್ದಾರೆ.
ವಿಜ್ಞಾನ ವಿಭಾಗದಲ್ಲಿ ಉಡುಪಿ ಪೂರ್ಣಪ್ರಜ್ಞ ಕಾಲೇಜಿನ...
ಸುದ್ದಿಕಿರಣ ವರದಿ
ಶನಿವಾರ, ಜೂನ್ 18
ಆಧುನಿಕ ಶೈಲಿಯಲ್ಲಿ ಸರ್ಕಾರಿ ಗೋಶಾಲೆ ನಿರ್ಮಿಸಿ
ಉಡುಪಿ: ಜಿಲ್ಲೆಯಲ್ಲಿ ಸರ್ಕಾರಿ ಗೋಶಾಲೆಯನ್ನು ಇತರರ ಸಹಭಾಗಿತ್ವದಲ್ಲಿ ರಾಜ್ಯಕ್ಕೇ ಮಾದರಿಯಾಗುವ ರೀತಿಯಲ್ಲಿ ಗೋವುಗಳಿಗೆ ಅಗತ್ಯವಿರುವ ಎಲ್ಲಾ ರೀತಿಯ ಸೌಲಭ್ಯ ಒದಗಿಸುವುದರೊಂದಿಗೆ ಆಧುನಿಕ ಶೈಲಿಯಲ್ಲಿ...
ಸುದ್ದಿಕಿರಣ ವರದಿ
ಶನಿವಾರ, ಜೂನ್ 18
ಮಣಿಪಾಲ ಕೆಎಂಸಿಗೆ ಪ್ರಮಾಣಪತ್ರ
ಮಣಿಪಾಲ: ಇಲ್ಲಿ ಕಸ್ತೂರ್ಬಾ ಆಸ್ಪತ್ರೆಗೆ ಸಿ.ಎಎಚ್.ಒ 3ಎಂ- ಸಿ.ಎಸ್.ಎಸ್.ಡಿ- ಎಸಿಇ ಪ್ರಮಾಣಪತ್ರ ಲಭಿಸಿದೆ.
ಆರೋಗ್ಯ ಸೇವೆಗಳ ಗುಣಮಟ್ಟ ಮತ್ತು ಸುರಕ್ಷತೆಯನ್ನು ನಿರಂತರವಾಗಿ ಸುಧಾರಿಸುವ ಗುರಿಯೊಂದಿಗೆ ವಿವಿಧ ಆರೋಗ್ಯ...
ಸುದ್ದಿಕಿರಣ ವರದಿ
ಶನಿವಾರ, ಜೂನ್ 18
ಮಾತೃದೇವತೆಗೆ ನಮೋ ನಮಃ
ನವದೆಹಲಿ: ಊರಿಗೆ ಅರಸನಾದರೂ ತಾಯಿಗೆ ಮಗ ಎಂಬ ಮಾತಿಗೆ ಪೂರಕವಾಗಿ ದೇಶಕ್ಕೆ ಪ್ರಧಾನಿಯಾದರೇನಂತೆ ತಾಯಿಗೆ ಮಗನೇ ಅಲ್ಲವೇ?
100ನೇ ವಸಂತಕ್ಕೆ ಕಾಲಿಡುತ್ತಿರುವ ತನ್ನ ತಾಯಿಯನ್ನು ಭೇಟಿ ಮಾಡಿದ...
ಸುದ್ದಿಕಿರಣ ವರದಿ
ಶನಿವಾರ, ಜೂನ್ 18
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ
ಬೆಂಗಳೂರು: ರಾಜ್ಯ ಪದವಿ ಪೂರ್ವ ಶಿಕ್ಷಣ ಇಲಾಖೆ ನಡೆಸಿರುವ 2022ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದೆ.
ಈ ಬಾರಿ ಶೇ. 61.88ರಷ್ಟು ಫಲಿತಾಂಶ...
ಸುದ್ದಿಕಿರಣ ವರದಿ
ಶುಕ್ರವಾರ, ಜೂನ್ 17
ಹಲಸು ಮೇಳಕ್ಕೆ ಚಾಲನೆ
ಉಡುಪಿ: ಹಲಸು ಬೆಳೆಗಾರರು ಗ್ರಾಹಕರಿಗೆ ನೇರವಾಗಿ ತಾವು ಬೆಳೆದ ಉತ್ಪನ್ನಗಳನ್ನು ಮಾರಾಟ ಮಾಡಿ ಲಾಭ ಪಡೆಯಲು ಹಲಸು ಮೇಳ ಹೆಚ್ಚಿನ ಪ್ರಯೋಜನಕಾರಿಯಾಗಲಿದೆ ಎಂದು ನಗರಸಭೆ ಅಧ್ಯಕ್ಷೆ...
ಸುದ್ದಿಕಿರಣ ವರದಿ
ಶುಕ್ರವಾರ, ಜೂನ್ 17
ರಾಹುಲ್ ಗಾಂಧಿ ತಪ್ಪು ಮಾಡಿಲ್ಲ ಎಂದರೆ ಪ್ರತಿಭಟನೆ ಏಕೆ?: ಕಾಂಗ್ರೆಸ್ ಗೆ ಪ್ರಶ್ನೆ
ಬೆಂಗಳೂರು: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ತಪ್ಪು ಮಾಡಿಯೇ ಇಲ್ಲ ಎಂದರೆ ಕಾರ್ಯಕರ್ತರು ಏಕೆ ಪ್ರತಿಭಟನೆ...
ಸುದ್ದಿಕಿರಣ ವರದಿ
ಬುಧವಾರ, ಜು.6
ಮುಖರ್ಜಿ ಪ್ರೇರಣೆ, ಆಚಾರ್ಯ ಮಾರ್ಗದರ್ಶನ ಕಾರ್ಯಕರ್ತರಿಗೆ ಸ್ಪೂರ್ತಿ
ಉಡುಪಿ: ಭಾರತೀಯ ಜನಸಂಘದ ಸಂಸ್ಥಾಪಕ ಡಾl ಶ್ಯಾಮಪ್ರಸಾದ್ ಮುಖರ್ಜಿ ಪ್ರೇರಣೆ ಹಾಗೂ ನವ ಉಡುಪಿ ನಿರ್ಮಾತೃ ಡಾ. ವಿ. ಎಸ್. ಆಚಾರ್ಯ ಮಾರ್ಗದರ್ಶನ...
ಸುದ್ದಿಕಿರಣ ವರದಿ
ಬುಧವಾರ, ಜುಲೈ 6
ಕಡಲ್ಕೊರೆತ ತಡೆ: ಸಿಎಂ ಜೊತೆ ಚರ್ಚೆ
ಉಡುಪಿ: ಕರಾವಳಿಯನ್ನು ಬಾಧಿಸುವ ಕಡಲ್ಕೊರೆತ ತಡೆಗೆ ಪರಿಹಾರ ಹಿನ್ನೆಲೆಯಲ್ಲಿ ಈ ತಿಂಗಳ 10ರಂದು ಸಿಎಂ ಬೊಮ್ಮಾಯಿ ಚರ್ಚಿಸಲಾಗುವುದು ಎಂದು ಬಂದರು ಮತ್ತು ಮೀನುಗಾರಿಕೆ...