Wednesday, August 10, 2022

Suddi Kirana

3408 POSTS0 COMMENTS

ನಮ್ಮ ಜನರ ಸುರಕ್ಷೆ- ನಮ್ಮ ಗುರಿ ಸಂವಾದ ಕಾರ್ಯಕ್ರಮ

ಬ್ರಹ್ಮಾವರ: ಇಲ್ಲಿನ ರೋಟರಿ ಹಾಲ್ ನಲ್ಲಿ ರೋಟರಿ ಕ್ಲಬ್ ಬ್ರಹ್ಮಾವರ ಆಶ್ರಯದಲ್ಲಿ ನಮ್ಮ ಜನರ ಸುರಕ್ಷೆ- ನಮ್ಮ ಗುರಿ ಸಂವಾದ ಕಾರ್ಯಕ್ರಮ ನಡೆಯಿತು. ಬ್ರಹ್ಮಾವರ ಬಸ್ ನಿಲ್ದಾಣ ಬಳಿ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ...

ತುಂಗಭದ್ರಾ ಪುಷ್ಕರೋತ್ಸವದಲ್ಲಿ ಕನ್ನರ್ಪಾಡಿ ಮಹಿಳಾ ತಂಡದ ಭಜನೆ

ಉಡುಪಿ: ಮಂತ್ರಾಲಯ ಶ್ರೀ ರಾಘವೇಂದ್ರ ಮಠದಲ್ಲಿ ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದರ ನೇತೃತ್ವದಲ್ಲಿ ನಡೆಯುತ್ತಿರುವ ತುಂಗಭದ್ರಾ ಪುಷ್ಕರ ಮಹೋತ್ಸವ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಉಡುಪಿ ಕನ್ನರ್ಪಾಡಿ ಶ್ರೀ ಜಯದುರ್ಗಾ ಪರಮೇಶ್ವರಿ ಮಹಿಳಾ ಭಜನಾ ಮಂಡಳಿ ಸದಸ್ಯೆಯರು...

ಧರ್ಮಸ್ಥಳದಿಂದ ಮಾನವೀಯತೆಯ `ವಾತ್ಸಲ್ಯ’

ಧರ್ಮಸ್ಥಳ: ರೋಗಿಗಳು, ನಿರ್ಗತಿಕರು, ಅಸಹಾಯಕರು, ವಿಧವೆಯರು ಹಾಗೂ ಬಡವರ ಕಷ್ಟಕಾರ್ಪಣ್ಯಗಳಿಗೆ ಮಾನವೀಯತೆಯಿಂದ ಸ್ಪಂದಿಸಿ ಸಕಾಲಿಕ ನೆರವು, ಮಾರ್ಗದರ್ಶನ ನೀಡಿ ಅವರ ದುಃಖ ನಿವಾರಿಸಿ ಶಾಂತಿ, ನೆಮ್ಮದಿಯ ಜೀವನ ನಡೆಸುವಂತೆ ಅಭಯ ನೀಡುವುದೇ ವಾತ್ಸಲ್ಯ...

ಕಾಫಿ ಬೆಳೆಗಾರರ ಸಮಸ್ಯೆ ಪರಿಹರಿಸಲು ಮನವಿ

ಉಡುಪಿ: ರಾಜ್ಯದ ಕಾಫಿ ಬೆಳೆಗಾರರು ಎದುರಿಸುತ್ತಿರುವ ಸಮಸ್ಯೆ ಪರಿಹರಿಸಿ, ಕಾಫಿ ಉದ್ಯಮದ ಪುನಶ್ಚೇತನಕ್ಕೆ ಕ್ರಮ ಕೈಗೊಳ್ಳುವಂತೆ ಉಡುಪಿ- ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಮನವಿ...

ಗುಣಮಟ್ಟದ ಕುಚ್ಚಿಗೆ ಅಕ್ಕಿ ಪೂರೈಸಲು ಸೂಚನೆ

ಉಡುಪಿ: ಜಿಲ್ಲೆಯ ಪಡಿತರ ಅಂಗಡಿಗಳಲ್ಲಿ ವಿತರಿಸಲಾಗುತ್ತಿರುವ ಬಿಳಿ ಕುಚ್ಚಿಗೆ ಅಕ್ಕಿ ಗುಣಮಟ್ಟದ್ದಾಗಿದ್ದು, ಅದರ ಬದಲಿಗೆ ಉತ್ತಮ ಗುಣಮಟ್ಟದ ಕುಚ್ಚಿಗೆ ಅಕ್ಕಿ ಪೂರೈಸುವ ಕುರಿತು ಅಗತ್ಯ ಕ್ರಮ ಕೈಗೊಳ್ಳುವಂತೆ ಆಹಾರ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾ...

ಗಾಯಾಳು ಗರುಡ ಪಕ್ಷಿಯ ರಕ್ಷಣೆ

ಉಡುಪಿ: ರೆಕ್ಕೆ ಮುರಿತಕ್ಕೊಳಗಾಗಿ ಹಾರಲಾಗದೆ ಅಸಹಾಯಕ ಸ್ಥಿತಿಯಲ್ಲಿದ್ದ ಗರುಡ ಪಕ್ಷಿಯನ್ನು ರಕ್ಷಿಸಲಾಗಿದೆ. ಇಲ್ಲಿಗೆ ಸಮೀಪದ ಉದ್ಯಾವರದಲ್ಲಿ ಅಸಹಾಯಕ ಸ್ಥಿತಿಯಲ್ಲಿ ಕಂಡುಬಂದ ಗರುಡ ಪಕ್ಷಿಯನ್ನು ಉಡುಪಿ ಜಿಲ್ಲಾ ನಾಗರಿಕ ಸಮಿತಿ ಕಾರ್ಯಕರ್ತರಾದ ನಿತ್ಯಾನಂದ ಒಳಕಾಡು, ರಾಮದಾಸ...

ಆತ್ಮಶ್ರೀ ರಾಜ್ಯೋತ್ಸವ ಗೌರವ ಪ್ರದಾನ

ಉಡುಪಿ: ಬೆಂಗಳೂರಿನ ಆತ್ಮಶ್ರೀ ಕನ್ನಡ ಸಾಂಸ್ಕೃತಿಕ ಪ್ರತಿಷ್ಠಾನ ವತಿಯಿಂದ ಯಲಹಂಕ ಉಪನಗರದಲ್ಲಿ ಈಚೆಗೆ ನಡೆದ ಕನ್ನಡ ರಾಜ್ಯೋತ್ಸವ ಮತ್ತು ಸಾಧಕರಿಗೆ ಗೌರವ ಕಾರ್ಯಕ್ರಮದಲ್ಲಿ ಉಡುಪಿ ಸಾಮಾಜಿಕ ಕಾರ್ಯಕರ್ತ, ತರಬೇತುದಾರ ರಾಘವೇಂದ್ರ ಪ್ರಭು ಕರ್ವಾಲು...

ರಾಜ್ಯಾಧ್ಯಕ್ಷರಿಂದ ಅಭಿನಂದನೆ

ಉಡುಪಿ: ಬಿಜೆಪಿ ಆಶ್ರಯದಲ್ಲಿ ದಾವಣಗೆರೆಯಲ್ಲಿ ನಡೆದ ರಾಜ್ಯದ ವಿವಿಧ ಪ್ರಕೋಷ್ಠಗಳ ಸಂಚಾಲಕರು ಮತ್ತು ಸಹ ಸಂಚಾಲಕರ ಸಭೆಯಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್ ಅಧ್ಯಕ್ಷ ಹಾಗೂ...

ಕೃಷ್ಣಮಠಕ್ಕೆ ಸಚಿವ ಮಾಧುಸ್ವಾಮಿ ಭೇಟಿ

ಉಡುಪಿ: ರಾಜ್ಯ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ. ಪಿ. ಮಾಧುಸ್ವಾಮಿ ಕುಟುಂಬ ಸಮೇತರಾಗಿ ಬುಧವಾರ ಕೃಷ್ಣಮಠಕ್ಕೆ ಭೇಟಿ ನೀಡಿದರು. ಕನಕ ನವಗ್ರಹ ಕಿಂಡಿಯ ಮೂಲಕ ದೇವರ ದರ್ಶನ ಪಡೆದರು. ಪುರೋಹಿತ ಲಕ್ಷ್ಮೀಶಾಚಾರ್ಯ...

ಕನಕ ಯುವ ಪುರಸ್ಕಾರಕ್ಕೆ ಆಯ್ಕೆ

ಉಡುಪಿ: ರಾಷ್ಟ್ರೀಯ ಸಂತ ಕವಿ ಕನಕದಾಸ ಅಧ್ಯಯನ ಹಾಗೂ ಸಂಶೋಧನ ಕೇಂದ್ರ ವತಿಯಿಂದ ನೀಡಲಾಗುವ ಪ್ರಸಕ್ತ ಸಾಲಿನ ಕನಕ ಯುವ ಪುರಸ್ಕಾರಕ್ಕೆ ಡಾ| ಕಾತ್ಯಾಯಿನಿ ಕುಂಜಿಬೆಟ್ಟು ಆಯ್ಕೆಯಾಗಿದ್ದಾರೆ. ಪ್ರಶಸ್ತಿ 50 ಸಾವಿರ ರೂ....

TOP AUTHORS

3408 POSTS0 COMMENTS
- Advertisment -

Most Read

ತಂತ್ರಜ್ಞಾನದ ಬಳಕೆಯಿಂದ ಪ್ರಗತಿ

ಸುದ್ದಿಕಿರಣ ವರದಿ ಮಂಗಳವಾರ, ಆಗಸ್ಟ್ 9 ತಂತ್ರಜ್ಞಾನದ ಬಳಕೆಯಿಂದ ಪ್ರಗತಿ ಉಡುಪಿ: ಹೊಸ ಹೊಸ ತಂತ್ರಜ್ಞಾನಗಳನ್ನು ಅಳವಡಿಸಿಕೊಂಡಾಗ ಇಂದಿನ ಪೈಪೋಟಿಯಲ್ಲಿ ಗೆಲುವು ಸಾಧಿಸಿ, ನಮ್ಮ ಉದ್ದಿಮೆಯಲ್ಲಿ ಪ್ರಗತಿ ಸಾಧಿಸಬಹುದು ಎಂದು ಸೌತ್ ಕೆನರಾ ಫೊಟೊಗ್ರಾಫರ್ಸ್ ಅಸೋಸಿಯೇಶನ್ ಉಡುಪಿ...

14ರಿಂದ ಶ್ರೀಕೃಷ್ಣ ಜನ್ಮಾಷ್ಟಮಿ ಅಷ್ಟ ದಿನೋತ್ಸವ ಸಂಭ್ರಮ

ಸುದ್ದಿಕಿರಣ ವರದಿ ಮಂಗಳವಾರ, ಆಗಸ್ಟ್ 9 14ರಿಂದ ಶ್ರೀಕೃಷ್ಣ ಜನ್ಮಾಷ್ಟಮಿ ಅಷ್ಟ ದಿನೋತ್ಸವ ಸಂಭ್ರಮ ಉಡುಪಿ: ಪರ್ಯಾಯ ಕೃಷ್ಣಾಪುರ ಮಠಾಧೀಶ ಶ್ರೀ ವಿದ್ಯಾಸಾಗರತೀರ್ಥ ಶ್ರೀಪಾದರ ನೇತೃತ್ವದಲ್ಲಿ ಇಲ್ಲಿನ ಶ್ರೀಕೃಷ್ಣ ಮಠದಲ್ಲಿ ಆ. 14ರಿಂದ 21ರ ವರೆಗೆ ಶ್ರೀಕೃಷ್ಣ...

ಖಾಯಂ ನಿವೇಶನ ಹಕ್ಕುಪತ್ರ ವಿತರಣೆ

ಸುದ್ದಿಕಿರಣ ವರದಿ ಮಂಗಳವಾರ, ಆಗಸ್ಟ್ 9 ಖಾಯಂ ನಿವೇಶನ ಹಕ್ಕುಪತ್ರ ವಿತರಣೆ ಉಡುಪಿ: ಉಡುಪಿ ತಾಲೂಕು ವ್ಯಾಪ್ತಿಯ ಇಬ್ಬರು ಫಲಾನುಭವಿಗಳಿಗೆ 94ಸಿಸಿ ಅಡಿಯಲ್ಲಿ ಖಾಯಂ ನಿವೇಶನ ಹಕ್ಕುಪತ್ರವನ್ನು ಶಾಸಕ ಕೆ. ರಘುಪತಿ ಭಟ್ ಮಂಗಳವಾರ ವಿತರಿಸಿದರು. ಸುಮಾರು 20...

ಜಿಲ್ಲಾಸ್ಪತ್ರೆಗೆ ಡಯಾಲಿಸಿಸ್ ಯಂತ್ರ ಕೊಡುಗೆ

ಸುದ್ದಿಕಿರಣ ವರದಿ ಮಂಗಳವಾರ, ಆಗಸ್ಟ್ 9 ಜಿಲ್ಲಾಸ್ಪತ್ರೆಗೆ ಡಯಾಲಿಸಿಸ್ ಯಂತ್ರ ಕೊಡುಗೆ ಉಡುಪಿ: ಇಲ್ಲಿನ ಸ್ವರ್ಣಾಭರಣ ಸಂಸ್ಥೆಯ ಜೋಯಾಲುಕ್ಕಾಸ್ ಫೌಂಡೇಶನ್ ವತಿಯಿಂದ ಉಡುಪಿ ಜಿಲ್ಲಾಸ್ಪತ್ರೆಗೆ ಡಯಾಲಿಸಿಸ್ ಯಂತ್ರ ಮಂಗಳವಾರ ಕೊಡುಗೆಯಾಗಿ ನೀಡಲಾಯಿತು. ಶಾಸಕ ಕೆ. ರಘುಪತಿ ಭಟ್ ಉದ್ಘಾಟಿಸಿ...
error: Content is protected !!