ಸುದ್ದಿಕಿರಣ ವರದಿ
ಶುಕ್ರವಾರ, ಮೇ 6
ಪ್ರಮೋದ್ ಶೀಘ್ರ ಬಿಜೆಪಿ ಸೇರ್ಪಡೆ
ಉಡುಪಿ: ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಬಿಜೆಪಿ ಸೇರ್ಪಡೆ ಬಗ್ಗೆ ಈಗಾಗಲೇ ಬಿಜೆಪಿ ರಾಜ್ಯಾಧ್ಯಕ್ಷರು ಹಾಗೂ ಪಕ್ಷ ವರಿಷ್ಠರೊಂದಿಗೆ ಒಂದು ಸುತ್ತಿನ ಮಾತುಕತೆ ನಡೆದಿದ್ದು,...
ಸುದ್ದಿಕಿರಣ ವರದಿ
ಭಾನುವಾರ, ಮೇ 1
ಕುಂದರ್ ಪ್ರಕರಣಕ್ಕೆ ತಿರುವು
ಉಡುಪಿ: ಸಶಸ್ತ್ರ ಮೀಸಲು ಪಡೆಯ ಹೆಡ್ ಕಾನ್ಸ್ಟೇಬಲ್ ರಾಜೇಶ್ ಕುಂದರ್ ಸಾವಿನ ಪ್ರಕರಣಕ್ಕೆ ತಿರುವು ಸಿಕ್ಕಿದ್ದು, ಆತ್ಮಹತ್ಯೆಗೂ ಮುನ್ನ ಬರೆದಿಟ್ಟಿದ್ದ ಡೆತ್ ನೋಟ್ ಪತ್ತೆಯಾಗಿದೆ.
ಡಿಎಆರ್ ಎಪಿಸಿಗಳಾದ...
ಸುದ್ದಿಕಿರಣ ವರದಿ
ಶುಕ್ರವಾರ, ಏಪ್ರಿಲ್ 29
ಬಾಡಿಗೆ ನೆಪದಲ್ಲಿ ಕರೆದೊಯ್ದು ಸುಲಿಗೆ
ಉಡುಪಿ: ಮಣಿಪಾಲದಿಂದ ಬಾಡಿಗೆ ನೆಪದಲ್ಲಿ ಕಾರವಾರಕ್ಕೆ ಕರೆದೊಯ್ದ ತಂಡವೊಂದು ಚಾಲಕನನ್ನೇ ಸುಲಿಗೆ ಮಾಡಿರುವ ಘಟನೆ ಏ. 27ರಂದು ರಾತ್ರಿ ವೇಳೆ ನಡೆದಿದೆ.
80 ಬಡಗಬೆಟ್ಟು ಶಾಂತಿನಗರ...
ಸುದ್ದಿಕಿರಣ ವರದಿ
ಶುಕ್ರವಾರ, ಏಪ್ರಿಲ್ 29
ತಲೆಗೆ ಗುಂಡು ಹಾರಿಸಿಕೊಂಡು ಪೇದೆ ಆತ್ಮಹತ್ಯೆ
ಉಡುಪಿ: ಜಿಲ್ಲಾ ಪೊಲೀಸ್ ಇಲಾಖೆಯಲ್ಲಿ ಕರ್ತವ್ಯನಿರತ ಪೊಲೀಸ್ ಪೇದೆಯೋರ್ವರು ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಆದಿವುಡುಪಿ ಶಾಲೆಯಲ್ಲಿ ವರದಿಯಾಗಿದೆ.
ಜಿಲ್ಲಾ...
ಸುದ್ದಿಕಿರಣ ವರದಿ
ಗುರುವಾರ, ಏಪ್ರಿಲ್ 21
ಅಗ್ನಿ ಅವಘಡ: ಲಕ್ಷಾಂತರ ರೂ. ನಷ್ಟ
ಉಡುಪಿ: ಮಣಿಪಾಲ ಸಮೀಪದ ಲಕ್ಷ್ಮೀಂದ್ರ ನಗರದ ಒಂದೇ ಕಟ್ಟಡದಲ್ಲಿರುವ ಫರ್ನಿಚರ್ ಮಳಿಗೆ ಹಾಗೂ ಹೋಟೆಲ್ ವೊಂದರಲ್ಲಿ ಗುರುವಾರ ಬೆಳಗಿನ ಜಾವ ಆಕಸ್ಮಿಕವಾಗಿ ಬೆಂಕಿ...
ಸುದ್ದಿಕಿರಣ ವರದಿ
ಸೋಮವಾರ, ಏಪ್ರಿಲ್ 18
ಸೈಂಟ್ ಮೇರಿಸ್ ದ್ವೀಪದಲ್ಲಿ ಈರ್ವರ ದುರ್ಮರಣ
ಉಡುಪಿ: ಇಲ್ಲಿನ ಮಲ್ಪೆ ಬೀಚಿನ ಸೈಂಟ್ ಮೇರೀಸ್ ದ್ವೀಪದಲ್ಲಿ ಇಬ್ಬರು ವಿದ್ಯಾರ್ಥಿಗಳು ಸೆಲ್ಫಿ ತೆಗೆಯಲು ಹೋಗಿ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಸೋಮವಾರ...
ಸುದ್ದಿಕಿರಣ ವರದಿ
ಶನಿವಾರ, ಮಾರ್ಚ್ 19
700 ಗ್ರಾಂ. ಅಕ್ರಮ ಗಾಂಜಾ ವಶ
ಮಲ್ಪೆ: ಇಲ್ಲಿನ ಬಂದರಿನ ಮೀನು ಹರಾಜು ನಡೆಯುವ ಸ್ಥಳದ ಎದುರಿನ ಮಂಜುಗಡ್ಡೆ ಖಾಲಿ ಮಾಡುವ ಜಾಗದಲ್ಲಿ ವಾಹನವೊಂದರಲ್ಲಿ ಅಕ್ರಮವಾಗಿ ಗಾಂಜಾ ಮಾರಾಟ ಮಾಡುವುದನ್ನು...
ಸುದ್ದಿಕಿರಣ ವರದಿ
ಶುಕ್ರವಾರ, ಮಾರ್ಚ್ 4
ಟಿಪ್ಪರ್ ಢಿಕ್ಕಿ ಹೊಡೆದು ಬೈಕ್ ಸವಾರ ಮೃತ್ಯು
ಕಾಪು: ಟಿಪ್ಪರೊಂದು ಢಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಇನ್ನಂಜೆ–ಕಲ್ಲುಗುಡ್ಡೆ ರಸ್ತೆಯಲ್ಲಿ ಶುಕ್ರವಾರ ಸಂಭವಿಸಿದೆ.
ಸಾವನ್ನಪ್ಪಿದ ಬೈಕ್ ಸವಾರ ಕೋತಲಕಟ್ಟೆ...
ಸುದ್ದಿಕಿರಣ ವರದಿ
ಮಂಗಳವಾರ, ಫೆಬ್ರವರಿ 22
ಹಿಜಾಬ್: ಹೈಕೋರ್ಟ್ ಮೆಟ್ಟಿಲೇರಿದ ವಿದ್ಯಾರ್ಥಿನಿ ಸಹೋದರನಿಗೆ ಹಲ್ಲೆ
ಉಡುಪಿ: ಹಿಜಾಬ್ ಸಂಬಂಧ ಹೈಕೋರ್ಟ್ ಮೆಟ್ಟಿಲೇರಿರುವ ವಿದ್ಯಾರ್ಥಿನಿಯೊಬ್ಬಳ ತಂದೆಯ ಹೋಟೆಲಿಗೆ ನುಗ್ಗಿ, ಸಹೋದರನಿಗೆ ಹಲ್ಲೆಗೈದ ಘಟನೆ ಸೋಮವಾರ ರಾತ್ರಿ 9.30ರ ಸುಮಾರಿಗೆ...
ಸುದ್ದಿಕಿರಣ ವರದಿ
ಶನಿವಾರ, ಫೆಬ್ರವರಿ 5
ಮಾರಕಾಸ್ತ್ರದೊಂದಿಗೆ ಓಡಾಡುತ್ತಿದ್ದ ಈರ್ವರ ಬಂಧನ
ಕುಂದಾಪುರ: ಜಿಲ್ಲೆಯಲ್ಲಿ ಕೋಮು ಗಲಭೆ ಸೃಷ್ಟಿಸುವ ಹುನ್ನಾರ ನಡೆಸಿ ಇಲ್ಲಿನ ಜೂನಿಯರ್ ಕಾಲೇಜ್ ಪರಿಸರದಲ್ಲಿ ಮಾರಕಾಸ್ತ್ರಗಳನ್ನು ಹಿಡಿದು ಓಡಾಡುತ್ತಿದ್ದ ಇಬ್ಬರನ್ನು ಶುಕ್ರವಾರ ವಶಕ್ಕೆ ಪಡೆಯಲಾಗಿದ್ದು,...
ಸುದ್ದಿಕಿರಣ ವರದಿ
ಶುಕ್ರವಾರ, ಜನವರಿ 28
ವೇಶ್ಯಾವಾಟಿಕೆ: ನಾಲ್ವರ ಬಂಧನ
ಉಡುಪಿ: ನಗರದ ಸರ್ವಿಸ್ ಬಸ್ ನಿಲ್ದಾಣದ ಬಳಿಯ ಲಾಡ್ಜ್ ಒಂದರಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ನಾಲ್ವರು ಆರೋಪಿಗಳನ್ನು ಉಡುಪಿ ಪೊಲೀಸರು ಬಂಧಿಸಿದ್ದಾರೆ.
ಇಬ್ಬರು ಯುವತಿಯರನ್ನು ರಕ್ಷಣೆ ಮಾಡಿದ್ದಾರೆ.
ಬಂಧಿತ ಆರೋಪಿಗಳನ್ನು...
ಸುದ್ದಿಕಿರಣ ವರದಿ
ಶುಕ್ರವಾರ, ಜನವರಿ 28
ಯಡಿಯೂರಪ್ಪ ಮೊಮ್ಮಗಳು ನೇಣಿಗೆ ಶರಣು
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಮೊಮ್ಮಗಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಬಿ.ಎಸ್.ವೈ ಪುತ್ರಿ ಪದ್ಮಾವತಿ ಪುತ್ರಿ ಸೌಂದರ್ಯ (30) ಆತ್ಮಹತ್ಯೆ ಮಾಡಿಕೊಂಡವರಾಗಿದ್ದು,...
ಸುದ್ದಿಕಿರಣ ವರದಿ
ಮಂಗಳವಾರ, ಮೇ 17
ಕೊಲ್ಲೂರಿನಲ್ಲಿ ನೂತನ ಪ್ರವಾಸಿ ಮಂದಿರ ಉದ್ಘಾಟನೆ
ಕುಂದಾಪುರ: ಕೊಲ್ಲೂರಿಗೆ ಆಗಮಿಸುವ ಪ್ರವಾಸಿಗರಿಗೆ ಅನುಕೂಲವಾಗುವಂತೆ ಲೋಕೋಪಯೋಗಿ ಇಲಾಖೆ ವತಿಯಿಂದ 1.50 ಕೋ. ರೂ ವೆಚ್ಚದಲ್ಲಿ ನಿರ್ಮಿಸಲಾದ ನೂತನ ಪ್ರವಾಸಿ ಮಂದಿರವನ್ನು ಮೀನುಗಾರಿಕೆ,...
ಸುದ್ದಿಕಿರಣ ವರದಿ
ಮಂಗಳವಾರ, ಮೇ 17
ಡೆಂಗ್ಯೂ ನಿಯಂತ್ರಣ: ಅಗತ್ಯ ಕ್ರಮಕ್ಕೆ ಸೂಚನೆ
ಕುಂದಾಪುರ: ಕೊಲ್ಲೂರು ವ್ಯಾಪ್ತಿಯ ಮುದೂರು ಮತ್ತು ಜಡ್ಕಲ್ ವ್ಯಾಪ್ತಿಯಲ್ಲಿ ಹೆಚ್ಚುತ್ತಿರುವ ಡೆಂಗ್ಯೂ ಪ್ರಕರಣ ನಿಯಂತ್ರಿಸಲು ಅಗತ್ಯವಿರುವ ಎಲ್ಲಾ ರೀತಿಯ ಕ್ರಮ ಕೈಗೊಂಡು, ಡೆಂಗ್ಯೂ...
ಸುದ್ದಿಕಿರಣ ವರದಿ
ಸೋಮವಾರ, ಮೇ 16
ಧಾರ್ಮಿಕ ಕೇಂದ್ರಗಳನ್ನು ಬಿಟ್ಟುಕೊಡಿ
ಉಡುಪಿ: ಯಾವುದೋ ಕಾರಣದಿಂದಾಗಿ ಯಾವುದೋ ಕಾಲದಲ್ಲಿ ಹಿಂದೂ ಧರ್ಮ ಕೇಂದ್ರಗಳು ಮಸೀದಿಗಳಾಗಿ ಪರಿವರ್ತಿತವಾಗಿದ್ದು, ಅವುಗಳನ್ನು ಹಿಂದೂಗಳಿಗೆ ಬಿಟ್ಟುಕೊಡಿ, ಹಿಂದೂ ಕೇಂದ್ರಗಳು ದರ್ಗಾಗಳಾಗಿದ್ದಲ್ಲಿ ಮುಸ್ಲಿಮರಿಗೆ ಬಿಡಿ ಎಂದು...
ಸುದ್ದಿಕಿರಣ ವರದಿ
ಸೋಮವಾರ, ಮೇ 16
ಜಿಲ್ಲೆಯಲ್ಲಿ ಟೊಮೆಟೊ ಜ್ವರ ಪ್ರಕರಣ ಪತ್ತೆಯಾಗಿಲ್ಲ
ಉಡುಪಿ: ಜಿಲ್ಲೆಯಲ್ಲಿ ಇದುವರೆಗೆ ಟೊಮೆಟೊ ಜ್ವರ ಪ್ರಕರಣ ಪತ್ತೆಯಾಗಿಲ್ಲ. ಪೋಷಕರು ಅನಗತ್ಯ ಆತಂಕಪಡುವ ಅಗತ್ಯವಿಲ್ಲ ಎಂದು ಉಡುಪಿ ಜಿಲ್ಲಾಧಿಕಾರಿ ಕೂರ್ಮರಾವ್ ಸ್ಪಷ್ಟನೆ ನೀಡಿದ್ದಾರೆ.
ಸುದ್ದಿಗಾರರೊಂದಿಗೆ...