ದೀಪ ಸಂಜೀವಿನಿ ಹಣತೆ ಖರೀದಿಸಲು ಮನವಿ
(ಸುದ್ದಿಕಿರಣ ವರದಿ)
ಮಣಿಪಾಲ: ರಾಷ್ಟ್ರೀಯ ಜೀವನೋಪಾಯ ಅಭಿಯಾನ, ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ, ಜೀವನೋಪಾಯ ಇಲಾಖೆ ಮತ್ತು ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಉಡುಪಿ ಜಿಲ್ಲೆಯ ಸಂಜೀವಿನಿ ಸ್ವ ಸಹಾಯ ಗುಂಪಿನ...
ಸೌರ ವಿದ್ಯುತ್ ಕ್ಷೇತ್ರದಲ್ಲಿ ವಿಫುಲ ಉದ್ಯೋಗಾವಕಾಶ
(ಸುದ್ದಿಕಿರಣ ವರದಿ)
ಉಡುಪಿ: ಮುಂದಿನ ದಿನಗಳಲ್ಲಿ ಪರ್ಯಾಯ ಇಂಧನ ಮೂಲವಾಗಿ ಸೌರ ವಿದ್ಯುತ್ ಕಾರ್ಯನಿರ್ವಹಿಸಲಿದ್ದು, ವಿದ್ಯುತ್ ಬೇಡಿಕೆ ಪೂರೈಕೆಯ ಪ್ರಮುಖ ಮೂಲವಾಗಿ ಮೂಡಿಬರಲಿದೆ. ಈ ಕ್ಷೇತ್ರದಲ್ಲಿ ವಿಫುಲ ಉದ್ಯೋಗಾವಕಾಶವಿದೆ...
ಕಸೂತಿ ಕಲೆ ಮುಂದುವರಿಸಲು ಕರೆ
(ಸುದ್ದಿಕಿರಣ ವರದಿ)
ಮಣಿಪಾಲ: ಇಲ್ಲಿನ ಭಾರತೀಯ ವಿಕಾಸ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್ ಆರ್.ಓ 1 ಉಡುಪಿ ಸಹಯೋಗದೊಂದಿಗೆ ಒಂದು ವಾರ ಕಾಲ ನಡೆದ ಆರಿ ಕಸೂತಿ ತರಬೇತಿ ಸಮಾರೋಪ...
ಉಡುಪಿ: ಇಲ್ಲಿಗೆ ಸಮೀಪದಕಲ್ಯಾಣಪುರದಲ್ಲಿ ಕಾರ್ಯಾಚರಿಸುತ್ತಿರುವ ಬೆಲ್ ಒ ಸೀಲ್ ವಾಲ್ವ್ಸ್ ಕಂಪೆನಿಯಲ್ಲಿ 26 ಇಂಚಿನ ಮೋಟಾರ್ ಚಾಲಿತ ಮತ್ತು ರಿಮೋಟ್ ಕಂಟ್ರೋಲ್ಡ್ ಬೆಲ್ಲೊ ಸೀಲ್ ಗೇಟ್ ವಾಲ್ವ್ ಗಳನ್ನು ಯಶಸ್ವಿಯಾಗಿ ಅಭಿವೃದ್ಧಿಪಡಿಸಲಾಗಿದೆ. ಅಂಥ...
ಉಡುಪಿ: ಪ್ಲಾಸ್ಟಿಕ್ ಕೈಚೀಲದ ಬದಲು ಬಟ್ಟೆ ಕೈಚೀಲ ಬಳಸುವುದರಿಂದ ಪರಿಸರ ರಕ್ಷಣೆಗೆ ನಮ್ಮ ಪಾಲಿನ ಕೊಡುಗೆ ನೀಡಬಹುದು ಎಂದು ಮಣಿಪಾಲ ಭಾರತೀಯ ವಿಕಾಸ ಟ್ರಸ್ಟ್ ಮಖ್ಯ ಕಾರ್ಯಕ್ರಮ ಸಂಯೋಜಕಿ ಲಕ್ಷ್ಮೀಬಾಯಿ ಹೇಳಿದರು.
ಎಂಜಿಎಂ ಕಾಲೇಜಿನ...
ಉಡುಪಿ: ಜಿಲ್ಲೆಯಲ್ಲಿ ಹಲಸು ಸಾಂಪ್ರದಾಯಿಕ ಬೆಳೆಯಾಗಿದ್ದು, ಹಲಸಿನ ಸಂಸ್ಕರಣೆ ಕೈಗೊಂಡು ವಿವಿಧ ಹಲಸಿನ ಉತ್ಪನ್ನ ತಯಾರಿಸಲು ಸಂಸ್ಕರಣಾ ಘಟಕ ಸ್ಥಾಪಿಸಲು ಸರ್ಕಾರದಿಂದ ಸಹಾಯಧನ ಲಭ್ಯವಿದೆ.
ಆಸಕ್ತ ಉದ್ದಿಮೆದಾರರು ಬ್ಯಾಂಕಿನಿಂದ ಅವಧಿ ಸಾಲ ಪಡೆದು ಹಲಸಿನ...
ಆತ್ಮೀಯ ಓದುಗರೇ,
ಕೋವಿಡ್ ಅನ್ ಲಾಕ್ ಹೇಳಿಲ್ಲ; ಹೇಳಿದ್ದು ಸರ್ಕಾರ. ಇನ್ನೂ ಸಂಪೂರ್ಣ ಕೊರೊನಾ ತೊಲಗಿಲ್ಲ. ಹಾಗಾಗಿ ಸ್ವಚ್ಛತೆ ಕಾಪಾಡಿ, ಮಾಸ್ಕ್ ಧರಿಸಿ, ವ್ಯಕ್ತಿಗತ ಅಂತರ ಪಾಲಿಸಿ. ನೀವು ಸುರಕ್ಷಿತವಿರಿ, ಅನ್ಯರೂ ಸುರಕ್ಷಿತರಾಗಿರಲಿ. ಕೊರೊನಾದಿಂದ...
ಆತ್ಮೀಯ ಓದುಗರೇ,
ಕೋವಿಡ್ ಅನ್ ಲಾಕ್ ಹೇಳಿಲ್ಲ; ಹೇಳಿದ್ದು ಸರ್ಕಾರ. ಇನ್ನೂ ಸಂಪೂರ್ಣ ಕೊರೊನಾ ತೊಲಗಿಲ್ಲ. ಹಾಗಾಗಿ ಸ್ವಚ್ಛತೆ ಕಾಪಾಡಿ, ಮಾಸ್ಕ್ ಧರಿಸಿ, ವ್ಯಕ್ತಿಗತ ಅಂತರ ಪಾಲಿಸಿ. ನೀವು ಸುರಕ್ಷಿತವಿರಿ, ಅನ್ಯರೂ ಸುರಕ್ಷಿತರಾಗಿರಲಿ. ಕೊರೊನಾದಿಂದ...
ಆತ್ಮೀಯ ಓದುಗರೇ,
ಕೋವಿಡ್ ಅನ್ ಲಾಕ್ ಹೇಳಿಲ್ಲ; ಹೇಳಿದ್ದು ಸರ್ಕಾರ. ಇನ್ನೂ ಸಂಪೂರ್ಣ ಕೊರೊನಾ ತೊಲಗಿಲ್ಲ. ಹಾಗಾಗಿ ಸ್ವಚ್ಛತೆ ಕಾಪಾಡಿ, ಮಾಸ್ಕ್ ಧರಿಸಿ, ವ್ಯಕ್ತಿಗತ ಅಂತರ ಪಾಲಿಸಿ. ನೀವು ಸುರಕ್ಷಿತವಿರಿ, ಅನ್ಯರೂ ಸುರಕ್ಷಿತರಾಗಿರಲಿ. ಕೊರೊನಾದಿಂದ...
ಉಡುಪಿ: ಸ್ಥಳೀಯ ಉತ್ಪನ್ನಗಳನ್ನು ಜಾಗತಿಕವಾಗಿ ಮಾರುಕಟ್ಟೆಗೆ ಪರಿಚಯಿಸಲು ಪೂರಕವಾಗಿ ಇ- ಸಮುದಾಯ್ ಎಂಬ ಆ್ಯಪ್ ಸಿದ್ಧಪಡಿಸಲಾಗಿದ್ದು, ಈ ಆ್ಯಪ್ ಮೂಲಕ ತಮಗೆ ಬೇಕಾದ ಆಹಾರ ವಸ್ತುಗಳು, ಕಿರಾಣಿ ಸಾಮಾನು, ಹೋಟೆಲ್ ತಿಂಡಿಗಳು ಇತ್ಯಾದಿಗಳನ್ನು...
ಉಡುಪಿ: ಕರ್ನಾಟಕ ಕರಕುಶಲ ಅಭಿವೃದ್ಧಿ ನಿಗಮ ವತಿಯಿಂದ ಉಡುಪಿಯಲ್ಲಿ 5 ಕೋ. ರೂ. ವೆಚ್ಚದಲ್ಲಿ ಕರಕುಶಲ ವಸ್ತುಗಳ ಶೋರೂಮ್ ಹಾಗೂ ಕುಂದಾಪುರದಲ್ಲಿ ಉತ್ಪಾದನಾ ಘಟಕವನ್ನು ಮುಂದಿನ ಮೂರು ತಿಂಗಳಲ್ಲಿ ಆರಂಭಿಸಲಾಗುವುದು ಎಂದು ನಿಗಮದ...
ಬ್ರಹ್ಮಾವರ: ಇಲ್ಲಿನ ದಕ್ಷಿಣ ಕನ್ನಡ ಸಹಕಾರಿ ಸಕ್ಕರೆ ಕಾರ್ಖಾನೆಯನ್ನು ಪುನಶ್ಚೇತಗೊಳಿಸುವ ಕಾರ್ಯಕ್ಕೆ ಪೂರಕವಾಗಿ ಕಬ್ಬು ಅರೆಯುವ ಮಹತ್ವಾಕಾಂಕ್ಷೆಯೊಂದಿಗೆ ಶೀಘ್ರದಲ್ಲಿ ಬೆಲ್ಲದ ಆಲೆಮನೆ ಪ್ರಾರಂಭಿಸಲಾಗುವುದು ಎಂದು ಸಕ್ಕರೆ ಕಾರ್ಖಾನೆ ಅಧ್ಯಕ್ಷ ಬೈಕಾಡಿ ಸುಪ್ರಸಾದ್ ಶೆಟ್ಟಿ...
ಸುದ್ದಿಕಿರಣ ವರದಿ
ಮಂಗಳವಾರ, ಮೇ 17
ಶ್ರದ್ಧಾಭಕ್ತಿಯ ಸತ್ಕರ್ಮದಿಂದ ಅಧಿಕ ಫಲ
ಕಾರ್ಕಳ: ಭಾರತೀಯ ಸಂಸ್ಕೃತಿಯ ಜೊತೆಗೆ ನಮ್ಮ ಧರ್ಮ, ಸಂಸೃತಿಯ ಪಾಲನೆ ಮಾಡುವುದು ನಮ್ಮ ಕರ್ತವ್ಯ ಎಂದು ಶ್ರೀಸಂಸ್ಥಾನ ಗೌಡಪಾದಾಚಾರ್ಯ ಕೈವಲ್ಯ ಮಠಾಧೀಶ ಶ್ರೀ ಶಿವಾನಂದ...
ಸುದ್ದಿಕಿರಣ ವರದಿ
ಮಂಗಳವಾರ, ಮೇ 17
ಜ್ಯೋತಿಷ್ಯ ಮೊಬೈಲ್ ಅಪ್ಲಿಕೇಶನ್ ಬಿಡುಗಡೆ
ಉಡುಪಿ: ಇಲ್ಲಿನ ಶ್ರೀಮನ್ಮಧ್ವಸಿದ್ಧಾಂತ ಪ್ರಬೋಧಕ ಸಂಸ್ಕೃತ ಸಂಶೋಧನ ಕೇಂದ್ರ ವತಿಯಿಂದ ಶ್ರೀಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಡಾ| ವೀರೇಂದ್ರ ಹೆಗ್ಗಡೆಯವರ ಆರ್ಥಿಕ ಅನುದಾನದಿಂದ ಪೂರ್ಣಗೊಂಡ ಜೌತಿಷ...
ಸುದ್ದಿಕಿರಣ ವರದಿ
ಮಂಗಳವಾರ, ಮೇ 17
ಶ್ರೀಸುತೀರ್ಥಭೂಷಣ ಪ್ರಶಸ್ತಿ ಪ್ರದಾನ
ಉಡುಪಿ: ಪುತ್ತಿಗೆ ಮಠದ ಶ್ರೀ ವಾದಿರಾಜ ಸಂಶೋಧನ ಪ್ರತಿಷ್ಠಾನ ನಿರ್ದೇಶಕ ಡಾ| ಬಿ. ಗೋಪಾಲಾಚಾರ್ಯ ನಡೆಸಿರುವ ತಾಡವಾಲೆ ಗ್ರಂಥಗಳ ಸಂರಕ್ಷಣೆ, ಮಧ್ವಾಚಾರ್ಯರು ಸಂಚರಿಸಿದ ಸ್ಥಳಗಳ ದಾಖಲಾತಿ,...
ಸುದ್ದಿಕಿರಣ ವರದಿ
ಮಂಗಳವಾರ, ಮೇ 17
ಜೂ. 1-9: ಕಡಿಯಾಳಿ ಬ್ರಹ್ಮಕಲಶೋತ್ಸವ
ಉಡುಪಿ: ಜೂನ್ 1ರಿಂದ 9ರ ವರೆಗೆ ಕಡಿಯಾಳಿ ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ ನಡೆಸಲಾಗುತ್ತಿದ್ದು, ಸ್ವಯಂಸೇವಕರು ಮನೆ ಮನೆಗೆ ತೆರಳಿ ಆಮಂತ್ರಣ ಪತ್ರಿಕೆ ವಿತರಿಸುವ...