Saturday, August 13, 2022
Home ಕ್ರೀಡೆ ಜಿಲ್ಲಾ ಪೊಲೀಸ್ ಕ್ರೀಡಾಕೂಟಕ್ಕೆ ಚಾಲನೆ

ಜಿಲ್ಲಾ ಪೊಲೀಸ್ ಕ್ರೀಡಾಕೂಟಕ್ಕೆ ಚಾಲನೆ

ಸುದ್ದಿಕಿರಣ ವರದಿ
ಬುಧವಾರ, ಜನವರಿ 5, 2022

ಜಿಲ್ಲಾ ಪೊಲೀಸ್ ಕ್ರೀಡಾಕೂಟಕ್ಕೆ ಚಾಲನೆ
ಉಡುಪಿ: ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಅಜ್ಜರಕಾಡು ಮಹಾತ್ಮ ಗಾಂಧಿ ಕ್ರೀಡಾಂಗಣದಲ್ಲಿ 3 ದಿನಗಳ ಕಾಲ ಹಮ್ಮಿಕೊಳ್ಳಲಾದ ವಾರ್ಷಿಕ ಕ್ರೀಡಾಕೂಟಕ್ಕೆ ಬುಧವಾರ ಚಾಲನೆ ನೀಡಲಾಯಿತು.

ಕ್ರೀಡಾಕೂಟವನ್ನು ಅಂತಾರಾಷ್ಟ್ರೀಯ ಕ್ರೀಡಾಪಟು ರೋಹಿತ್ ಕುಮಾರ್ ಕಟೀಲು ಉದ್ಘಾಟಿಸಿ, ಶುಭ ಹಾರೈಸಿದರು.

ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ವಿಷ್ಣುವರ್ಧನ್ ಸ್ವಾಗತಿಸಿದರು. ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಕುಮಾರಚಂದ್ರ ವಂದಿಸಿದರು. ಮನಮೋಹನ ರಾವ್ ನಿರೂಪಿಸಿದರು.

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!