Sunday, July 3, 2022
Home ಕ್ರೀಡೆ ರಾಷ್ಟ್ರ ಮಟ್ಟಕ್ಕೆ ಆಯ್ಕೆ

ರಾಷ್ಟ್ರ ಮಟ್ಟಕ್ಕೆ ಆಯ್ಕೆ

ಸುದ್ದಿಕಿರಣ ವರದಿ
ಶುಕ್ರವಾರ, ಜೂನ್ 3

ರಾಷ್ಟ್ರ ಮಟ್ಟಕ್ಕೆ ಆಯ್ಕೆ
ಉಡುಪಿ: ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಈಚೆಗೆ ನಡೆದ ಸರ್ಕಾರಿ ನೌಕರರ ರಾಜ್ಯ ಮಟ್ಟದ ಕ್ರೀಡಾಕೂಟದಲ್ಲಿ ಉಡುಪಿ ಜಿಲ್ಲೆಯಿಂದ ಭಾಗವಹಿಸಿದ ಅಶ್ವಿನ್ ಸನಿಲ್, ಪವರ್ ಲಿಫ್ಟಿಂಗ್ ಮತ್ತು ಬಾಡಿ ಬಿಲ್ಡಿಂಗ್ ಸ್ಪರ್ಧೆಯಲ್ಲಿ ಎರಡು ಚಿನ್ನದ ಪದಕ ಹಾಗೂ 100 ಮೀಟರ್ ಓಟದಲ್ಲಿ ಬೆಳ್ಳಿ ಪದಕ ಪಡೆದು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!