Tuesday, May 17, 2022
Home ಕ್ರೀಡೆ ಸಾಫ್ಟ್ ಬಾಲ್ ಟೂರ್ನಮೆಂಟಿಗೆ ಆಯ್ಕೆ

ಸಾಫ್ಟ್ ಬಾಲ್ ಟೂರ್ನಮೆಂಟಿಗೆ ಆಯ್ಕೆ

ಸುದ್ದಿಕಿರಣ ವರದಿ
ಮಂಗಳವಾರ, ಮಾರ್ಚ್ 22

ಸಾಫ್ಟ್ ಬಾಲ್ ಟೂರ್ನಮೆಂಟಿಗೆ ಆಯ್ಕೆ
ಶಿರ್ವ: ಇಲ್ಲಿನ ಸಂತ ಮೇರಿ ಮಹಾವಿದ್ಯಾಲಯದ ತೃತಿಯ ಬಿಸಿಎ ವಿದ್ಯಾರ್ಥಿ ವಿದಾತ್ ಶೆಟ್ಟಿ ಅವರು ಆಂಧ್ರಪ್ರದೇಶದ ಗುಂಟೂರಿನ ಆಚಾರ್ಯ ನಾಗಾರ್ಜುನ ಯುನಿವರ್ಸಿಟಿಯಲ್ಲಿ ಮಾರ್ಚ್ 24ರಿಂದ 30ರ ವರೆಗೆ ನಡೆಯಲಿರುವ ಆಲ್ ಇಂಡಿಯಾ ಇಂಟರ್ ಯೂನಿವರ್ಸಿಟಿ ಸಾಫ್ಟ್ ಬಾಲ್ ಟೂರ್ನಮೆಂಟಿಗೆ ಆಯ್ಕೆಯಾಗಿದ್ದಾರೆ.

ಅವರು ಮಂಗಳೂರು ವಿಶ್ವವಿದ್ಯಾನಿಲಯವನ್ನು ಪ್ರತಿನಿಧಿಸಲ್ಲಿದ್ದಾರೆ ಎಂದು ಪ್ರಾಂಶುಪಾಲರ ಪ್ರಕಟಣೆ ತಿಳಿಸಿದೆ

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!