Monday, July 4, 2022
Home ಕ್ರೀಡೆ ಬ್ಯಾಡ್ಮಿಂಟನ್ ತಾರೆ ಸಿಂಧು ಸೆಮಿಫೈನಲ್ ಪ್ರವೇಶ

ಬ್ಯಾಡ್ಮಿಂಟನ್ ತಾರೆ ಸಿಂಧು ಸೆಮಿಫೈನಲ್ ಪ್ರವೇಶ

ಟೊಕಿಯೋ: ಒಲಿಂಪಿಕ್ಸ್ ಕ್ರೀಡೆಯಲ್ಲಿ ಭಾರತದ ಮುಡಿಗೆ ಮತ್ತೊಂದು ಪದಕ ಬರುವುದು ನಿಚ್ಛಳವಾಗಿದೆ.
ಟೊಕಿಯೋ ಒಲಿಂಪಿಕ್ಸ್ ನಲ್ಲಿ ಭಾರತದ ಬ್ಯಾಡ್ಮಿಂಟನ್ ತಾರೆ ಪಿ. ವಿ. ಸಿಂಧು ಸೆಮಿಫೈನಲ್ ಪ್ರವೇಶಿಸಿದ್ದಾರೆ.
ಶುಕ್ರವಾರ ನಡೆದ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಜಪಾನ್ ನ ಅಕನೆ ಯಾಮಗುಚಿ ವಿರುದ್ಧ ಸಿಂಧು ಭಾರೀ ಜಯ ಸಾಧಿಸಿದ್ದಾರೆ.

ಮುಸಾಷಿನೊ ಫಾರೆಸ್ಟ್ ಪ್ಲಾಜಾದಲ್ಲಿ ನಡೆದ ಪಂದ್ಯದಲ್ಲಿ 21-23, 22-20ರ ಅಂತರದಲ್ಲಿ ಯಾಮಗುಚಿ ವಿರುದ್ಧ ಭರ್ಜರಿ ಜಯ ದಾಖಲಿಸಿದ್ದಾರೆ

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!