Sunday, July 3, 2022
Home ಕ್ರೀಡೆ ಕರಾಟೆ ಗ್ರ್ಯಾಂಡ್ ಚಾಂಪಿಯನ್ ಶಿಪ್ ಪ್ರಶಸ್ತಿ

ಕರಾಟೆ ಗ್ರ್ಯಾಂಡ್ ಚಾಂಪಿಯನ್ ಶಿಪ್ ಪ್ರಶಸ್ತಿ

ಸುದ್ದಿಕಿರಣ ವರದಿ
ಶನಿವಾರ, ಜೂನ್ 4

ಕರಾಟೆ ಗ್ರ್ಯಾಂಡ್ ಚಾಂಪಿಯನ್ ಶಿಪ್ ಪ್ರಶಸ್ತಿ
ಉಡುಪಿ: ಅಂಬಲಪಾಡಿ ಶ್ರೀ ಜನಾರ್ದನ ಮಹಾಕಾಳಿ ದೇವಸ್ಥಾನದಲ್ಲಿ ನಡೆದ ಎರಡನೆಯ ರಾಷ್ಟ್ರ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಪಿಕೆಸಿ ಪರ್ಕಳ ತಂಡ ದ್ವಿತೀಯ ಸಮಗ್ರ ಪ್ರಶಸ್ತಿಯೊಂದಿಗೆ 6 ವಿಭಾಗದಲ್ಲಿ ಗ್ರ್ಯಾಂಡ್ ಚಾಂಪಿಯನ್ ಶಿಪ್ ಪ್ರಶಸ್ತಿ ಪಡೆದುಕೊಂಡಿದೆ.

ಪುರುಷರ ಸೀನಿಯರ್ ಕಟಾ ಹಾಗೂ ಕುಮಿತೆ ವಿಭಾಗದಲ್ಲಿ ಶೋಧನ್ 2 ಗ್ರ್ಯಾಂಡ್ ಚಾಂಪಿಯನ್ ಶಿಪ್, ಹುಡುಗಿಯರ ಸೀನಿಯರ್ ಕಟಾ ವಿಭಾಗದಲ್ಲಿ ಸೌಂದರ್ಯ, ಹುಡುಗಿಯರ ಸೀನಿಯರ್ ಕುಮೀತೆ ವಿಭಾಗದಲ್ಲಿ ಛಾಯಾ, ಹುಡುಗಿಯರ ಜೂನಿಯರ್ ಕಟಾ ವಿಭಾಗದಲ್ಲಿ ಪ್ರನೂಷಾ ಮತ್ತು ಹುಡುಗರ ಜೂನಿಯರ್ ಕಟಾ ವಿಭಾಗದಲ್ಲಿ ಅಮೋಘ ಗ್ರ್ಯಾಂಡ್ ಚಾಂಪಿಯನ್ ಶಿಪ್ ಪ್ರಶಸ್ತಿ ಪಡೆದುಕೊಂಡಿದ್ದಾರೆ.

ಅವರು ಪ್ರವೀಣ ಸುವರ್ಣ ಇವರ ಶಿಷ್ಯರಾಗಿದ್ದಾರೆ.

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!