1. ಶ್ರೀ ಕ್ಷೇತ್ರ ಧರ್ಮಸ್ಥಳ
ಆತ್ಮೀಯರೇ ದಿನಾಂಕ 7-10-2023ರಂದು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಜನಜಾಗೃತಿ ಜಾಥಾ ಹಾಗೂ ವ್ಯಸನ ಮುಕ್ತ ಸಮಾವೇಶ ಕಾರ್ಯಕ್ರಮ ನೇರವೇರಲಿದೆ..ಬೆಳಿಗ್ಗೆ 10:00 ಗಂಟೆಗೆ ಶತಮಾನ ಶಾಲೆಯಿಂದ ಜಾಥಾ ಹೊರಡಲಿದ್ದು, 11:00 ಗಂಟೆಗೆ ಮೈಸೂರು ರೋಡ್ ನಲ್ಲಿರುವ ಜಯಮ್ಮ ಶಿವಲಿಂಗೇಗೌಡ ಕಲ್ಯಾಣ ಮಂಟಪ ದಲ್ಲಿ ಕಾರ್ಯಕ್ರಮ ನೆರವೇರಲಿದೆ. ನೀವೆಲ್ಲರೂ ಕಾರ್ಯಕ್ರಮ ದಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿ ಮಾಡಿಕೊಡಬೇಕೆಂದು ಕೃಷ್ಣರಾಜ ಪೇಟೆ ತಾಲೂಕು ಯೋಜನಾಧಿಕಾರಿ ಮಮತಾ ಶೆಟ್ಟಿ ಪತ್ರಿಕಾ ಪ್ರಕಟಣೆಯ ಮೂಲಕ ತಿಳಿಸಿದ್ದಾರೆ.

3. ಸುದ್ದಿ ಕಿರಣ ಟಿವಿ ಬಾಳಿನ ಬೆಳಕು
ನಮ್ಮ ಈ ವರದಿಯ ಲಿಂಕ್ ನ್ನು ಒಪನ್ ಮಾಡಿ, ಲೈಕ್ ಮಾಡಿ suddikirana.com SUBSCRIBE ಮಾಡಿ ಬೆಲ್ ಬಟನ್ ಒತ್ತೋದನ್ನು ಮಾತ್ರ ಮರಿಬೇಡಿ ಜೊತೆಗೆ ಇನ್ನಷ್ಟು ಮಂದಿಗೆ ಶೇರ್ ಮಾಡಿ ಸುದ್ದಿ ಮತ್ತು ಜಾಹೀರಾತುಗಳುಗಾಗಿ
ಸಂಪರ್ಕಿಸಿ :96866 65456
0 Comments