1. ಬೆಂಗಳೂರು
ಪರಮಪೂಜ್ಯ ಶ್ರೀ 1008 ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದಂಗಳವರ ಆದೇಶಾನುಸಾರ ಬೆಂಗಳೂರಿನ ಪವಮಾನಪುರದ ಒಂದನೇ ಮುಖ್ಯರಸ್ತೆಯಲ್ಲಿರುವ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಅಕ್ಟೋಬರ್ 5 ಗುರುವಾರ ಸಂಜೆ ಏರ್ಪಡಿಸಿದ್ದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ವಿದುಷಿ ಶ್ರೀಮತಿ ಸಂಧ್ಯಾ ಶ್ರೀನಾಥ್ ಅವರ ಶಿಷ್ಯೆಯರಾದ ಕು|| ನಿಧಿಶ್ರೀ ಮತ್ತು ಕು|| ಹಿಮಜಾ ಇವರುಗಳು ಅಪರೋಕ್ಷ ಜ್ಞಾನಿಗಳಿಂದ ರಚಿಸಲ್ಪಟ್ಟ ಹಲವಾರು ಅಪರೂಪದ ಹರಿದಾಸರ ಕೀರ್ತನೆಗಳನ್ನು ಪ್ರಸ್ತುತ ಪಡಿಸಿದರು. ಇವರ ಗಾಯನಕ್ಕೆ ಶ್ರೀ ಅಮಿತ್ ಶರ್ಮಾ ಕೀ-ಬೋಡ್೯ ವಾದನದಲ್ಲಿ ಹಾಗೂ ಶ್ರೀ ಸರ್ವೋತ್ತಮ ತಬಲಾ ವಾದನದಲ್ಲಿ ಸಾಥ್ ನೀಡಿದರು.

3. ಸುದ್ದಿ ಕಿರಣ ಟಿವಿ ಬಾಳಿನ ಬೆಳಕು
ನಮ್ಮ ಈ ವರದಿಯ ಲಿಂಕ್ ನ್ನು ಒಪನ್ ಮಾಡಿ, ಲೈಕ್ ಮಾಡಿ suddikirana.com SUBSCRIBE ಮಾಡಿ ಬೆಲ್ ಬಟನ್ ಒತ್ತೋದನ್ನು ಮಾತ್ರ ಮರಿಬೇಡಿ ಜೊತೆಗೆ ಇನ್ನಷ್ಟು ಮಂದಿಗೆ ಶೇರ್ ಮಾಡಿ ಸುದ್ದಿ ಮತ್ತು ಜಾಹೀರಾತುಗಳುಗಾಗಿ
ಸಂಪರ್ಕಿಸಿ :96866 65456
0 Comments