"ಹರಿನಾಮ ಸಂಕೀರ್ತನೆ"

ತಿರುಮಲ ತಿರುಪತಿ ದೇವಸ್ಥಾನ

Posted  87 Views updated 2 months ago

1. ತಿರುಮಲ

ತಿರುಮಲ ತಿರುಪತಿ ದೇವಸ್ಥಾನಗಳು ಹಿಂದೂಧರ್ಮ ಪ್ರಚಾರ ಪರಿಷತ್ ವತಿಯಿಂದ ರಾಜಾಜಿನಗರದ ಶ್ರೀ ಮಾಧ್ವ ಸಂಘದಲ್ಲಿ ಅಕ್ಟೋಬರ್ 5 ರಂದು ಏರ್ಪಡಿಸಿದ್ದ "ಹರಿನಾಮ ಸಂಕೀರ್ತನೆ" ಕಾರ್ಯಕ್ರಮದಲ್ಲಿ ಕು|| ಅನನ್ಯ ಬೆಳವಾಡಿ ಅವರು ಹರಿದಾಸರ ಪದಗಳನ್ನು ಮತ್ತು ಶ್ರೀ ಅನ್ನಮಾಚಾರ್ಯರ ಕೀರ್ತನೆಗಳನ್ನು ಹಾಡಿದರು. ಶ್ರೀ ಬಳ್ಳಾರಿ ಸುರೇಶ್ (ಪಿಟೀಲು) ಹಾಗೂ ಶ್ರೀ ಶ್ರೀನಿವಾಸ್ ಅನಂತರಾಮಯ್ಯ (ಮೃದಂಗ) ವಾದ್ಯ ಸಹಕಾರ ನೀಡಿದರು.

Image

3. ಸುದ್ದಿ ಕಿರಣ ಟಿವಿ ಬಾಳಿನ ಬೆಳಕು 

ನಮ್ಮ ಈ ವರದಿಯ ಲಿಂಕ್ ನ್ನು ಒಪನ್ ಮಾಡಿ, ಲೈಕ್ ಮಾಡಿ suddikirana.com SUBSCRIBE ಮಾಡಿ ಬೆಲ್ ಬಟನ್ ಒತ್ತೋದನ್ನು ಮಾತ್ರ ಮರಿಬೇಡಿ ಜೊತೆಗೆ ಇನ್ನಷ್ಟು ಮಂದಿಗೆ ಶೇರ್ ಮಾಡಿ ಸುದ್ದಿ ಮತ್ತು ಜಾಹೀರಾತುಗಳುಗಾಗಿ

ಸಂಪರ್ಕಿಸಿ :96866 65456


Your reaction?

0
LOL
0
LOVED
0
PURE
0
AW
0
FUNNY
0
BAD!
0
EEW
0
OMG!
0
ANGRY
0 Comments