Wednesday, August 10, 2022
Home ಮನರಂಜನೆ ಅಯನಾ ಪೆರ್ಲ ಭರತನಾಟ್ಯ

ಅಯನಾ ಪೆರ್ಲ ಭರತನಾಟ್ಯ

ಉಡುಪಿ: ಪರ್ಯಾಯ ಅದಮಾರು ಶ್ರೀಕೃಷ್ಣ ಮಠ ಆಶ್ರಯದಲ್ಲಿ ರಾಜಾಂಗಣದ ನರಹರಿತೀರ್ಥ ವೇದಿಕೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮದಂಗವಾಗಿ ಸರಣಿ ನೃತ್ಯ ಕಾರ್ಯಕ್ರಮದಲ್ಲಿ ಶುಕ್ರವಾರ ಅಯನಾ ಪೆರ್ಲ ಅವರಿಂದ ಭರತನಾಟ್ಯ ನಡೆಯಿತು.

ಅಯನಾ ಅವರು ಮಂಗಳೂರು ಆಕಾಶವಾಣಿ ವಿಶ್ರಾಂತ ಕಾರ್ಯಕ್ರಮ ಸಂಯೋಜಕ ವಸಂತಕುಮಾರ್ ಪೆರ್ಲ ಪುತ್ರಿ

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!