Thursday, July 7, 2022
Home ಮನರಂಜನೆ ಚಿಕ್ಕಮೇಳಕ್ಕೆ ಚಾಲನೆ

ಚಿಕ್ಕಮೇಳಕ್ಕೆ ಚಾಲನೆ

ಮೂಡುಬಿದಿರೆ: ಅಲಂಗಾರು ಶ್ರೀ ಮಹಾಗಣಪತಿ ಮಹಾಲಿಂಗೇಶ್ವರ ದೇವಸ್ಥಾನ ಆಶ್ರಯದಲ್ಲಿ ನಡೆಯುವ ಚಿಕ್ಕಮೇಳ ಈಚೆಗೆ ಆರಂಭಗೊಂಡಿತು.

ಉದ್ಘಾಟನೆ ಕಾರ್ಯಕ್ರಮದಲ್ಲಿ ದ.ಕ. ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ ಎಂ. ಭಾಗವಹಿಸಿದ್ದರು.

ದೇವಸ್ಥಾನದ ಆಡಳಿತ ಮೊಕ್ತೇಸರ ಅಲಂಗಾರು ಈಶ್ವರ್ ಭಟ್ ಮತ್ತು ಸುಬ್ರಮಣ್ಯ ಭಟ್, ಕಲಾವಿದ ರಕ್ಷಿತ್ ಪಡ್ರೆ, ರವಿಪ್ರಸಾದ್ ಶೆಟ್ಟಿ ಮೊದಲಾದವರಿದ್ದರು.

 

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!