Wednesday, July 6, 2022
Home ಸಮಾಚಾರ ಜಿಲ್ಲಾ ಸುದ್ದಿ ಅಷ್ಟ ಶಿಷ್ಯರ ವೇದ ಮಂಗಳ

ಅಷ್ಟ ಶಿಷ್ಯರ ವೇದ ಮಂಗಳ

ಸುದ್ದಿಕಿರಣ ವರದಿ
ಭಾನುವಾರ, ಜನವರಿ 9, 2022

ಅಷ್ಟ ಶಿಷ್ಯರ ವೇದ ಮಂಗಳ
ಉಡುಪಿ: ಪರ್ಯಾಯ ಅದಮಾರು ಶ್ರೀಕೃಷ್ಣ ಮಠ ಆಶ್ರಯದಲ್ಲಿ ಪರ್ಯಾಯ ಅದಮಾರು ಶ್ರೀ ಈಶಪ್ರಿಯತೀರ್ಥ ಶ್ರೀಪಾದರ ಸಹಿತ ಅಷ್ಟ ಮಠಾಧೀಶರ ಸಮ್ಮುಖದಲ್ಲಿ ಎಂಟು ಮಂದಿ ಶಿಷ್ಯರ ಯಜುರ್ವೇದ ಮತ್ತು ಸಾಮವೇದ ಮಂಗಲ ಮಹೋತ್ಸವ ಭಾನುವಾರ ಸಂಪನ್ನಗೊಂಡಿತು.

ಈ ಸಂದರ್ಭದಲ್ಲಿ ಅದಮಾರು ಹಿರಿಯ ಶ್ರೀ ವಿಶ್ವಪ್ರಿಯತೀರ್ಥ ಶ್ರೀಪಾದರು, ಪರ್ಯಾಯ ಅದಮಾರು ಶ್ರೀ ಈಶಪ್ರಿಯತೀರ್ಥ ಶ್ರೀಪಾದರು, ಪಲಿಮಾರು ಹಿರಿಯ ಶ್ರೀ ವಿದ್ಯಾಧೀಶತೀರ್ಥ ಶ್ರೀಪಾದರು, ಪೇಜಾವರ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು, ಕಾಣಿಯೂರು ಶ್ರೀ ವಿದ್ಯಾವಲ್ಲಭತೀರ್ಥ ಶ್ರೀಪಾದರು, ಸೋದೆ ಶ್ರೀ ವಿಶ್ವವಲ್ಲಭತೀರ್ಥ ಶ್ರೀಪಾದರು ಪಲಿಮಾರು ಕಿರಿಯ ಶ್ರೀ ವಿದ್ಯಾರಾಜೇಶ್ವರತೀರ್ಥ ಶ್ರೀಪಾದರು ಹಾಗೂ ಶೀರೂರು ಶ್ರೀ ವೇದವರ್ಧನತೀರ್ಥ ಶ್ರೀಪಾದರು ಸಾನ್ನಿಧ್ಯ ವಹಿಸಿದ್ದರು

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!