Wednesday, August 10, 2022
Home ಮನರಂಜನೆ ಶಾಸ್ತ್ರೀಯ ಸಂಗೀತದಲ್ಲಿ ಸಾಧನೆ

ಶಾಸ್ತ್ರೀಯ ಸಂಗೀತದಲ್ಲಿ ಸಾಧನೆ

ಉಡುಪಿ: ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ 2020ನೇ ಸಾಲಿನಲ್ಲಿ ನಡೆಸಿದ ಕರ್ಣಾಟಕ ಶಾಸ್ತ್ರೀಯ ಸಂಗೀತ ಜೂನಿಯರ್ ಗ್ರೇಡ್ ಪರೀಕ್ಷೆಯಲ್ಲಿ ಕಲ್ಯಾಣಪುರ ಸಂತೆಕಟ್ಟೆ ಮೌಂಟ್ ರೋಸರಿ ಆಂಗ್ಲ ಮಾಧ್ಯಮ ಶಾಲೆಯ 9ನೇ ತರಗತಿಯ ವಿದ್ಯಾರ್ಥಿನಿ ರಚನಾ ಆಚಾರ್ಯ ಶೇ. 94.5 ಅಂಕ ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣಳಾಗಿದ್ದಾಳೆ.

ಈಕೆ ಉಡುಪಿ ಪುತ್ತೂರು ದಿನೇಶ್ ಆಚಾರ್ಯ ಮತ್ತು ಶೋಭಾ ಆಚಾರ್ಯ ದಂಪತಿ ಪುತ್ರಿ ಹಾಗೂ ಡಾ. ರಶ್ಮಿ ಕಾಮತ್ ಶಿಷ್ಯೆ

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!