ಕೆಜಿಎಫ್ ಜಿಲ್ಲಾ ಪೊಲೀಸ್ ಕಚೇರಿಗೆ ರಾಜ್ಯ ಡಿಜಿಪಿ ಭೇಟಿ, ಪರಿಶೀಲನೆ, 

ಕೆಜಿಎಫ್ ಜಿಲ್ಲಾ ಪೊಲೀಸ್ ಕಚೇರಿಗೆ ರಾಜ್ಯ ಡಿಜಿಪಿ ಭೇಟಿ, ಪರಿಶೀಲನೆ, 

Posted  37 Views updated 14 days ago

ಕೆಜಿಎಫ್

ಕೆಜಿಎಫ್ ಜಿಲ್ಲಾ ಪೊಲೀಸ್ ಕಚೇರಿಗೆ ರಾಜ್ಯ ಡಿಜಿಪಿ ಭೇಟಿ, ಪರಿಶೀಲನೆ, 

 

ಕೆಜಿಎಫ್: ಕೋಲಾರ ಚಿನ್ನದ ಗಣಿ ಪ್ರದೇಶದ  ಜಿಲ್ಲಾ ಪೊಲೀಸ್ ಕಚೇರಿಗೆ ರಾಜ್ಯ ಪೊಲೀಸ್ ಮುಖ್ಯಸ್ಥರು ಅಲೋಕ್ ಮೋಹನ್ ಅವರು ಗುರುವಾರ ಸಂಜೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕೋಲಾರ ಜಿಲ್ಲಾ ಪೊಲೀಸ್ ಕಚೇರಿಗೆ ಪರಿಕ್ಷಣೆಗಾಗಿ ಆಗಮಿಸಿದ್ದ,  ಡಿಜಿಪಿ ಅಲೋಕ್ ಮೋಹನ್ ಅವರು ಸಂಜೆ ಕೆಜಿಎಫ್ ಎಸ್ ಪಿ ಕಚೇರಿಗೆ ಭೇಟಿ. ಪರಿವೀಕ್ಷಣೆಯ ನಂತರ ಅಧಿಕಾರಿಗಳ ಸಭೆ ನಡೆಸಿ. ಅಪರಾಧಗಳ ಮತ್ತು ಕಾನೂನು ಸುವ್ಯವಸ್ಥೆ ಕುರಿತು ವಿಮರ್ಶೆ ನಡೆಸಿದರು. ಅಪರಾಧಗಳ ಸಂಖ್ಯೆ ಹೆಚ್ಚಳವಾಗದಂತೆ ಅಗತ್ಯ ಕ್ರಮ ಕೈಗೊಳ್ಳುವ ಕುರಿತು ಸಲಹೆ ಸೂಚನೆಗಳನ್ನು ನೀಡಿದರು. ಪೊಲೀಸ್ ಠಾಣಾ ವೃತ್ತ ಕಚೇರಿಗೆ  ಬರುವಂತಹ ಎಲ್ಲಾ ಸಾರ್ವಜನಿಕರಿಗೆ ಕಾನೂನಾತ್ಮಕವಾಗಿ ನ್ಯಾಯ ದೊರಕಿಸಿಕೊಡುವ ದಿಸೆಯಲ್ಲಿ ಉತ್ತಮ ಸೇವೆ ಸಲ್ಲಿಸಲು ಎಲ್ಲಾ ಅಧಿಕಾರಿಗಳು ನಿಷ್ಪಕ್ಷಪಾತವಾಗಿ ಕರ್ತವ್ಯ ನಿರ್ವಹಿಸಬೇಕೆಂದು ಡಿಜೆಪಿ ಅಲೋಕ್ ಮೋಹನ್ ಅವರು ಕರೆ ನೀಡಿದರು. ಈ ಸಂದರ್ಭದಲ್ಲಿ ಕಾನೂನು ಸುವ್ಯವಸ್ಥೆಯ ಎಡಿಜಿಪಿ ಹಿತೇಂದ್ರ ಕೇಂದ್ರ ವಲಯದ ಐಜಿಪಿ ರವಿ ಕಾಂತೇಗೌಡ. ಅವರು ಉಪಸ್ಥಿತರಿದ್ದರು. ಕೆಜಿಎಫ್ ಎಸ ಪಿ ಶಾಂತಕುಮಾರ್ ಹಾಜರಿದ್ದರು.

Image

ಸುದ್ದಿ ಕಿರಣ ಟಿವಿ ಬಾಳಿನ ಬೆಳಕು

ನಮ್ಮ ಈ ವರದಿಯ ಲಿಂಕ್ ನ್ನು ಒಪನ್ ಮಾಡಿ, ಲೈಕ್ ಮಾಡಿ suddikirana.com SUBSCRIBE ಮಾಡಿ ಬೆಲ್ ಬಟನ್ ಒತ್ತೋದನ್ನು ಮಾತ್ರ ಮರಿಬೇಡಿ ಜೊತೆಗೆ ಇನ್ನಷ್ಟು ಮಂದಿಗೆ ಶೇರ್ ಮಾಡಿ ಸುದ್ದಿ ಮತ್ತು ಜಾಹೀರಾತುಗಳುಗಾಗಿ ಸಂಪರ್ಕಿಸಿ :96866 65456


Your reaction?

0
LOL
0
LOVED
0
PURE
0
AW
0
FUNNY
0
BAD!
0
EEW
0
OMG!
0
ANGRY
0 Comments

  • ಕೆಜಿಎಫ್ ಜಿಲ್ಲಾ ಪೊಲೀಸ್ ಕಚೇರಿಗೆ ರಾಜ್ಯ ಡಿಜಿಪಿ ಭೇಟಿ, ಪರಿಶೀಲನೆ, 
  • admin