ಉಚ್ಚoಗಿದುರ್ಗ
ಉಚ್ಚoಗಿದುರ್ಗ:- ಹರಪನಹಳ್ಳಿ ತಾಲ್ಲೂಕಿನ ಉಚ್ಚoಗಿದುರ್ಗದ ಪಾದಗಟ್ಟೆ ದೇವಸ್ಥಾನದ ಉದ್ಘಾಟನಾ ಸಮಾರಂಭ ನ. 24ರಂದು ಶುಕ್ರವಾರ ಮಧ್ಯಾಹ್ನ 12 ಗಂಟೆಗೆ ಶ್ರೀ ರಾಮಘಟ್ಟದ ರೇವಣಸಿದ್ದ ಶಿವಾಚಾರ್ಯ ಸ್ವಾಮೀಜಿಗಳು, ಶಾಸಕರು,ಮಾಜಿ ಶಾಸಕರು,ಊರಿನ ಗ್ರಾಮಸ್ಥರ ಸಮ್ಮುಖದಲ್ಲಿ ನಡೆಯಲಿದ್ದು ಸರ್ವ ಭಕ್ತರು ಈ ಕಾರ್ಯಕ್ರಮಕ್ಕೆ ಆಗಮಿಸಿ ದೇವಿ ಕೃಪೆಗೆ ಪಾತ್ರರಾಗಬೇಕು ಎಂದು ರೇಣುಕಾದೇವಿ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷರಾದ ಎಸ್.ಹನುಮಂತಪ್ಪ ತಿಳಿಸಿದ್ದಾರೆ

ಸುದ್ದಿ ಕಿರಣ ಟಿವಿ ಬಾಳಿನ ಬೆಳಕು
ನಮ್ಮ ಈ ವರದಿಯ ಲಿಂಕ್ ನ್ನು ಒಪನ್ ಮಾಡಿ, ಲೈಕ್ ಮಾಡಿ suddikirana.com SUBSCRIBE ಮಾಡಿ ಬೆಲ್ ಬಟನ್ ಒತ್ತೋದನ್ನು ಮಾತ್ರ ಮರಿಬೇಡಿ ಜೊತೆಗೆ ಇನ್ನಷ್ಟು ಮಂದಿಗೆ ಶೇರ್ ಮಾಡಿ ಸುದ್ದಿ ಮತ್ತು ಜಾಹೀರಾತುಗಳುಗಾಗಿ ಸಂಪರ್ಕಿಸಿ :96866 65456
0 Comments