ಬೆಂಗಳೂರು
ಶ್ರೀ ರಾಘವೇಂದ್ರ ಸೇವಾ ಸಮಿತಿಯ ವತಿಯಿಂದ 'ಚಿಪ್ಪಗಿರಿಯ ತಪೋಮೂರ್ತಿ' ಶ್ರೀ ವಿಜಯದಾಸರ ಆರಾಧನೆಯ ಪ್ರಯುಕ್ತ ನವೆಂಬರ್ 22, ಬುಧವಾರ ಸಂಜೆ 6-30ಕ್ಕೆ ಶ್ರೀಮತಿ ಚಾಂದಿನಿ ಗರ್ತಿಕೆರೆ ಅವರಿಂದ 'ವಿಜಯರಾಯರ ಭಜಿಸೋ' ಎಂಬ ಶೀರ್ಷಿಕೆಯಲ್ಲಿ ವಿಶೇಷ ದಾಸವಾಣಿ ಕಾರ್ಯಕ್ರಮ ಏರ್ಪಡಿಸಿದೆ. ವಾದ್ಯ ಸಹಕಾರ : ಶ್ರೀ ಅಮಿತ್ ಶರ್ಮಾ (ಕೀ-ಬೋಡ್೯), ಶ್ರೀ ಸರ್ವೋತ್ತಮ (ತಬಲಾ). ಸ್ಥಳ : ಶ್ರೀ ರಾಘವೇಂದ್ರ ಸ್ವಾಮಿಗಳ ಮಠ, ಕಾರ್ಪೋರೇಷನ್ ಬ್ಯಾಂಕ್ ಹತ್ತಿರ, ಕೆಂಗೇರಿ ಉಪನಗರ, ಬೆಂಗಳೂರು-560060
ಸರ್ವರಿಗೂ ಆದರದ ಸುಸ್ವಾಗತ.

ಸುದ್ದಿ ಕಿರಣ ಟಿವಿ ಬಾಳಿನ ಬೆಳಕು
ನಮ್ಮ ಈ ವರದಿಯ ಲಿಂಕ್ ನ್ನು ಒಪನ್ ಮಾಡಿ, ಲೈಕ್ ಮಾಡಿ suddikirana.com SUBSCRIBE ಮಾಡಿ ಬೆಲ್ ಬಟನ್ ಒತ್ತೋದನ್ನು ಮಾತ್ರ ಮರಿಬೇಡಿ ಜೊತೆಗೆ ಇನ್ನಷ್ಟು ಮಂದಿಗೆ ಶೇರ್ ಮಾಡಿ ಸುದ್ದಿ ಮತ್ತು ಜಾಹೀರಾತುಗಳುಗಾಗಿ ಸಂಪರ್ಕಿಸಿ :96866 65456
0 Comments