ಉಡುಪಿ: ಸಂವಿಧಾನ ಶಿಲ್ಪಿ ಡಾ| ಬಿ. ಆರ್. ಅಂಬೇಡ್ಕರ್ ಪರಿನಿರ್ವಾಣ ದಿನ ಅಂಗವಾಗಿ ಭಾನುವಾರ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣ ಆವರಣದಲ್ಲಿರುವ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಲಾಯಿತು.
ಜಿ. ಪಂ. ಅಧ್ಯಕ್ಷ ದಿನಕರಬಾಬು, ಜಿಲ್ಲಾಧಿಕಾರಿ ಜಿ. ಜಗದೀಶ, ಎಸ್.ಪಿ. ವಿಷ್ಣುವರ್ಧನ್, ಹೆಚ್ಚುವರಿ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಜಿ. ಪಂ. ಉಪ ಕಾರ್ಯದರ್ಶಿ ಕಿರಣ್ ಫಡ್ನೆಕರ್, ಪೌರಾಯುಕ್ತ ಆನಂದ ಕಲ್ಲೋಳಿಕರ್, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕಿ ಅನಿತಾ ಮಡ್ಲುರ್ ಹಾಗೂ ವಿವಿಧ ದಲಿತ ಸಂಘಟನೆಗಳ ಪ್ರಮುಖರು ಇದ್ದರ
ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ
ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...