Sunday, July 3, 2022
Home ಸಮಾಚಾರ ಜಿಲ್ಲಾ ಸುದ್ದಿ ಅಧಿಕಾರ ಸ್ವೀಕಾರ

ಅಧಿಕಾರ ಸ್ವೀಕಾರ

ಉಡುಪಿ: ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿಯಾಗಿ ಹಿರಿಯ ಸಿವಿಲ್ ನ್ಯಾಯಾಧೀಶೆ ಶರ್ಮಿಳಾ ಎಸ್. ಸೋಮವಾರ ಅಧಿಕಾರ ವಹಿಸಿಕೊಂಡಿದ್ದಾರೆ.

ಈ ಹಿಂದೆ ಸದಸ್ಯ ಕಾರ್ಯದರ್ಶಿಯಾಗಿದ್ದ ಕಾವೇರಿ ಅವರು ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಉಪಕಾರ್ಯದರ್ಶಿಯಾಗಿ ಬೆಂಗಳೂರಿಗೆ ವರ್ಗವಾಗಿದ್ದಾರೆ

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!