Monday, July 4, 2022
Home ಸಮಾಚಾರ ಜಿಲ್ಲಾ ಸುದ್ದಿ ಕೃಷ್ಣಮಠಕ್ಕೆ ಅನಂತನಾಗ್ ದಂಪತಿ ಭೇಟಿ

ಕೃಷ್ಣಮಠಕ್ಕೆ ಅನಂತನಾಗ್ ದಂಪತಿ ಭೇಟಿ

ಕೃಷ್ಣಮಠಕ್ಕೆ ಅನಂತನಾಗ್ ದಂಪತಿ ಭೇಟಿ

(ಸುದ್ದಿಕಿರಣ ವರದಿ)
ಉಡುಪಿ: ಖ್ಯಾತ ಕನ್ನಡ ಚಲನಚಿತ್ರ ನಟ ಅನಂತನಾಗ್ ಸಪತ್ನೀಕರಾಗಿ ಶನಿವಾರ ಉಡುಪಿ ಕೃಷ್ಣಮಠಕ್ಕೆ ಆಗಮಿಸಿ ದೇವರ ದರ್ಶನ ಪಡೆದರು.

ಬಳಿಕ ಪರ್ಯಾಯ ಅದಮಾರು ಶ್ರೀ ಈಶಪ್ರಿಯತೀರ್ಥ ಶ್ರೀಪಾದರನ್ನು ಭೇಟಿ ಮಾಡಿ, ಅನುಗ್ರಹ ಮಂತ್ರಾಕ್ಷತೆ ಸ್ವೀಕರಿಸಿದರು.

ಮಠದ ವ್ಯವಸ್ಥಾಪಕ ಗೋವಿಂದರಾಜ್, ಗಾಯಕ ನಾರಾಯಣ ಸರಳಾಯ ಇದ್ದರು

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!