Wednesday, July 6, 2022
Home ಅಧ್ಯಾತ್ಮ ಜ. 10ರಂದು ಬನ್ನಂಜೆಯಲ್ಲಿ ಅಯ್ಯಪ್ಪ ಪೂಜೆ

ಜ. 10ರಂದು ಬನ್ನಂಜೆಯಲ್ಲಿ ಅಯ್ಯಪ್ಪ ಪೂಜೆ

ಸುದ್ದಿಕಿರಣ ವರದಿ
ಶುಕ್ರವಾರ, ಜನವರಿ 7, 2022

ಜ. 10ರಂದು ಬನ್ನಂಜೆಯಲ್ಲಿ ಅಯ್ಯಪ್ಪ ಪೂಜೆ
ಉಡುಪಿ: ಹಿಂದೂ ಯುವ ಸೇನೆ ಉಡುಪಿ ಮತ್ತು ಶ್ರೀ ಅಯ್ಯಪ್ಪ ಸ್ವಾಮಿ ಭಕ್ತ ವೃಂದ ಬನ್ನಂಜೆ ಇದರ 27ನೇ ವರ್ಷದ ಶಬರಿಮಲೆ ಯಾತ್ರೆ ಪ್ರಯುಕ್ತ ವಿಜಯ ಗುರುಸ್ವಾಮಿ ನೇತೃತ್ವದಲ್ಲಿ ಮಹಾಪೂಜೆ ಹಾಗೂ ಅನ್ನಸಂತರ್ಪಣೆ ಜ. 10ರಂದು ಮಧ್ಯಾಹ್ನ 12 ಗಂಟೆಗೆ ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಡೆಯಲಿದೆ.

ಭಗವದ್ಭಕ್ತರು ಈ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗವಹಿಸಿ, ಪ್ರಸಾದ ಸ್ವೀಕರಿಸಿ ಶ್ರೀದೇವರ ಕೃಪೆಗೆ ಪಾತ್ರರಾಗುವಂತೆ ಸಮಿತಿ ಪ್ರಮುಖರಾದ ಯಶಪಾಲ್ ಸುವರ್ಣ, ಹರೀಶ್ ರಾಮ್ ಬನ್ನಂಜೆ ಮತ್ತು ಸುಧಾಕರ ಮಲ್ಯ ತಿಳಿಸಿದ್ದಾರೆ.

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!