Wednesday, July 6, 2022
Home ಸಮಾಚಾರ ಜಿಲ್ಲಾ ಸುದ್ದಿ ಉಡುಪಿಗೆ ರಾಜ್ಯಪಾಲರು ಭೇಟಿ

ಉಡುಪಿಗೆ ರಾಜ್ಯಪಾಲರು ಭೇಟಿ

ಉಡುಪಿಗೆ ರಾಜ್ಯಪಾಲರು ಭೇಟಿ

ಉಡುಪಿ, ಡಿ. 1 (ಸುದ್ದಿಕಿರಣ ವರದಿ): ಕರ್ನಾಟಕ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಡಿ. 2 ಮತ್ತು 3ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳುವರು.

ಡಿ. 2ರಂದು ರಾತ್ರಿ 7.45ಕ್ಕೆ ಉಡುಪಿಗೆ ಆಗಮಿಸಿ ವಾಸ್ತವ್ಯ ಮಾಡುವರು.

ಡಿ. 3ರಂದು ಬೆಳಗ್ಗೆ 8.05ಕ್ಕೆ ಶ್ರೀಕೃಷ್ಣ ಮಠಕ್ಕೆ ಭೇಟಿ. 9.45ಕ್ಕೆ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿ, ನಂತರ ಮುರುಡೇಶ್ವರಕ್ಕೆ ತೆರಳವರು

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!