Wednesday, August 10, 2022
Home ಸಮಾಚಾರ ಜಿಲ್ಲಾ ಸುದ್ದಿ ಉಡುಪಿಯಲ್ಲಿ ಏರಿಕೆಯಾಗುತ್ತಿರುವ ಸೋಂಕು

ಉಡುಪಿಯಲ್ಲಿ ಏರಿಕೆಯಾಗುತ್ತಿರುವ ಸೋಂಕು

ಸುದ್ದಿಕಿರಣ ವರದಿ
ಭಾನುವಾರ, ಜನವರಿ 9, 2022

ಉಡುಪಿಯಲ್ಲಿ ಏರಿಕೆಯಾಗುತ್ತಿರುವ ಸೋಂಕು
ಉಡುಪಿ: ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಏರುಮುಖವಾಗಿದೆ. ಭಾನುವಾರ 340 ಮಂದಿಗೆ ಸೋಂಕು ದೃಢವಾಗಿದೆ. ಜಿಲ್ಲೆಯ ಕೊರೊನಾ ಪಾಸಿವಿಟಿ ಪ್ರಮಾಣ ಶೇ. 3.86 ಇದೆ.

ಇಂದಿನ ಸೋಂಕಿತರ ಪೈಕಿ ಉಡುಪಿ ತಾಲೂಕು 263, ಕುಂದಾಪುರ 29 ಮತ್ತು ಕಾರ್ಕಳ ತಾಲೂಕಿ 49 ಮಂದಿ ಇದ್ದಾರೆ. 77 ಮಂದಿ ಗುಣಮುಖರಾಗಿದ್ದಾರೆ. ಪ್ರಸ್ತುತ ಜಿಲ್ಲೆಯಲ್ಲಿ 979 ಸಕ್ರಿಯ ಪ್ರಕರಣಗಳಿದ್ದು, ಯಾವುದೇ ಸಾವು ಸಂಭವಿಸಿಲ್ಲ.

ಜ. 8ರಂದು 8,819 ಮಂದಿ ಕೋವಿಡ್ ಪರೀಕ್ಷೆಗೊಳಗಾಗಿದ್ದರು ಎಂದು ಡಿ.ಎಚ್.ಓ. ಡಾ. ನಾಗಭೂಷಣ ಉಡುಪ ತಿಳಿಸಿದ್ದಾರೆ

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!