ಉಡುಪಿ: ಬಿಜೆಪಿ ಎಸ್.ಟಿ. ಮೋರ್ಚಾ ರಾಜ್ಯ ಕಾರ್ಯದರ್ಶಿಯಾಗಿ ಉಮೇಶ ನಾಯ್ಕ್ ಚೇರ್ಕಾಡಿ ಆಯ್ಕೆಯಾಗಿದ್ದಾರೆ.
ಜಿಲ್ಲಾ ಬಿಜೆಪಿ ಅಧ್ಯಕ್ಷ ಕುಯಿಲಾಡಿ ಸುರೇಶ ನಾಯಕ್ ಶಿಫಾರಸಿನ ಮೇರೆಗೆ ಈ ಆಯ್ಕೆ ನಡೆಸಲಾಗಿದೆ ಎಂದು ಬಿಜೆಪಿ ಪ್ರಕಟಣೆ ತಿಳಿಸಿದೆ

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...