Saturday, August 13, 2022
Home ಸಮಾಚಾರ ರಾಜ್ಯ ವಾರ್ತೆ ರಾಷ್ಟ್ರೀಯ ತನಿಖಾ ದಳದಿಂದ ತನಿಖೆ ನಡೆಸಿ

ರಾಷ್ಟ್ರೀಯ ತನಿಖಾ ದಳದಿಂದ ತನಿಖೆ ನಡೆಸಿ

ಸುದ್ದಿಕಿರಣ ವರದಿ
ಬುಧವಾರ, ಜುಲೈ 27

ರಾಷ್ಟ್ರೀಯ ತನಿಖಾ ದಳದಿಂದ ತನಿಖೆ ನಡೆಸಿ
ನವದೆಹಲಿ: ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ತನಿಖೆಯನ್ನು ರಾಷ್ಟ್ರೀಯ ತನಿಖಾ ದಳ (ಎನ್.ಐ.ಎ)ದಿಂದ ನಡೆಸುವಂತೆ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಆಗ್ರಹಿಸಿದ್ದಾರೆ.ಈ ಕುರಿತು ಗೃಹ ಸಚಿವ ಅಮಿತ್ ಶಾ ಅವರಿಗೆ ಪತ್ರ ಬರೆದಿದ್ದಾರೆ.

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!