Tuesday, May 17, 2022
Home ಸಮಾಚಾರ ರಾಷ್ಟ್ರೀಯ ವಾರ್ತೆ ಕೊರೊನಾ: ಏ. 27ರಂದು ಮುಖ್ಯಮಂತ್ರಿಗಳೊಂದಿಗೆ ಪ್ರಧಾನಿ ಸಭೆ

ಕೊರೊನಾ: ಏ. 27ರಂದು ಮುಖ್ಯಮಂತ್ರಿಗಳೊಂದಿಗೆ ಪ್ರಧಾನಿ ಸಭೆ

ಸುದ್ದಿಕಿರಣ ವರದಿ
ಭಾನುವಾರ, ಏಪ್ರಿಲ್ 24

ಕೊರೊನಾ: ಏ. 27ರಂದು ಮುಖ್ಯಮಂತ್ರಿಗಳೊಂದಿಗೆ ಪ್ರಧಾನಿ ಸಭೆ
ನವದೆಹಲಿ: ದೇಶದಲ್ಲಿ ಕೊರೊನಾ ನಾಲ್ಕನೇ ಅಲೆ ಪ್ರಕರಣ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಹೈ ಅಲರ್ಟ್ ಆಗಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಏಪ್ರಿಲ್ 27ರಂದು ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ವೀಡಿಯೊ ಕಾನ್ಫರೆನ್ಸ್ ಮೂಲಕ ಸಭೆ ನಡೆಸಲಿದ್ದಾರೆ ಎಂದು ಕೇಂದ್ರ ತಿಳಿಸಿದೆ.

ಕೊರೊನಾ ಪ್ರಕರಣಗಳ ಏರಿಕೆ ಹಿನ್ನೆಲೆಯಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಸಭೆಯಲ್ಲಿ ಚರ್ಚೆ ನಡೆಯಲಿದೆ.

ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್ ವಿಷಯ ಪ್ರಸ್ತುತ ಪಡಿಸಲಿದ್ದಾರೆ.

ದೇಶದಾದ್ಯಂತ ಹೊಸದಾಗಿ 15,079 ಪ್ರಕರಣಗಳು ದಾಖಲಾಗಿವೆ ಎಂದು ಕೇಂದ್ರ ಆರೋಗ್ಯ ಇಲಾಖೆ ಪ್ರಕಟಿಸಿದೆ

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!