Wednesday, July 6, 2022
Home ಸಮಾಚಾರ ಜಿಲ್ಲಾ ಸುದ್ದಿ ಶಿವರಾಮ ಕಾರಂತ ಪುರಸ್ಕಾರಕ್ಕೆ ಆಯ್ಕೆ

ಶಿವರಾಮ ಕಾರಂತ ಪುರಸ್ಕಾರಕ್ಕೆ ಆಯ್ಕೆ

ಸುದ್ದಿಕಿರಣ ವರದಿ
ಶುಕ್ರವಾರ, ಏಪ್ರಿಲ್ 22

ಶಿವರಾಮ ಕಾರಂತ ಪುರಸ್ಕಾರಕ್ಕೆ ಆಯ್ಕೆ
ಮೂಡುಬಿದಿರೆ: ಖ್ಯಾತ ಶಿಕ್ಷಣ ಚಿಂತಕ ಹಾಗೂ ಉಡುಪಿ ಡಾ. ಟಿಎಂಎ ಪೈ ಶಿಕ್ಷಣ ಕಾಲೇಜಿನ ಸಮನ್ವಯಾಧಿಕಾರಿ ಡಾ| ಮಹಾಬಲೇಶ್ವರ ರಾವ್ ಅವರಿಗೆ ಇಲ್ಲಿನ ಶಿವರಾಮ ಕಾರಂತ ಪ್ರತಿಷ್ಠಾನ 2021ರ ಶಿವರಾಮ ಕಾರಂತ ಪುರಸ್ಕಾರವನ್ನು ಡಾ| ರಾವ್ ಅವರ ಕೈ ಹಿಡಿದು ನಡೆಸಬೇಕೇ? ಕೃತಿಗೆ ಘೋಷಿಸಿದೆ.
ಪ್ರಶಸ್ತಿ 10 ಸಾವಿರ ರೂ. ನಗದು ಮತ್ತು ಫಲ ಒಳಗೊಂಡಿದೆ.

ಸ್ವತಂತ್ರ ಹಾಗೂ ಅನುವಾದ ವಿಚಾರ ಸಾಹಿತ್ಯ ನಿರ್ಮಾಣ ಮೂಲಕ ಡಾ| ರಾವ್ ಈ ವರೆಗೆ 152 ಕೃತಿಗಳನ್ನು ಪ್ರಕಟಿಸಿದ್ದಾರೆ

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!