Saturday, July 2, 2022
Home ಸಮಾಚಾರ ರಾಷ್ಟ್ರೀಯ ವಾರ್ತೆ ಕುತೂಹಲ ಮೂಡಿಸಿದ ಮೋದಿ- ಪವಾರ್ ಭೇಟಿ

ಕುತೂಹಲ ಮೂಡಿಸಿದ ಮೋದಿ- ಪವಾರ್ ಭೇಟಿ

ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ಶನಿವಾರ ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷ ಮುಖ್ಯಸ್ಥ ಶರದ್ ಪವಾರ್ ಭೇಟಿ ಮಾಡಿದ್ದು, ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಮೂಡಿಸಿದೆ.
ಪ್ರಧಾನಿ ನಿವಾಸದಲ್ಲಿ ಉಭಯ ನಾಯಕರು ಸುಮಾರು 50 ನಿಮಿಷಗಳ ಕಾಲ ಮಾತುಕತೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಅಂತೆಯೇ, ಪ್ರಧಾನ ಮಂತ್ರಿ ಕಚೇರಿ ಟ್ವೀಟ್ ಮೂಲಕ ಶರದ್ ಪವಾರ್ ಅವರು ಮೋದಿಯವರನ್ನು ಭೇಟಿಯಾಗಿರುವ ಬಗ್ಗೆ ಖಚಿತಪಡಿಸಿದೆ.

ಚಳಿಗಾಲ ಅಧಿವೇಶನಕ್ಕೆ ಇನ್ನೆರಡು ದಿನ ಬಾಕಿ ಇರುವಾಗಲೇ ಶರದ್ ಅವರು ಮೋದಿಯವರನ್ನು ಭೇಟಿ ಮಾಡಿರುವುದು ಇನ್ನಷ್ಟು ಕುತೂಹಲ ಹೆಚ್ಚಿಸಿದೆ

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!