Monday, July 4, 2022
Home ಸಮಾಚಾರ ಜಿಲ್ಲಾ ಸುದ್ದಿ ಕೃಷ್ಣಮಠಕ್ಕೆ ಭೇಟಿ

ಕೃಷ್ಣಮಠಕ್ಕೆ ಭೇಟಿ

ಕೃಷ್ಣಮಠಕ್ಕೆ ಭೇಟಿ

(ಸುದ್ದಿಕಿರಣ ವರದಿ)
ಉಡುಪಿ: ಕೂಡಲಸಂಗಮದ ಶ್ರೀ ಬಸವ ಜಯಮೃತ್ಯುಂಜಯ ಸ್ವಾಮೀಜಿ ಬುಧವಾರ ಕೃಷ್ಣಮಠಕ್ಕೆ ಭೇಟಿ ನೀಡಿ, ದೇವರ ದರ್ಶನ ಪಡೆದ ಬಳಿಕ ಪರ್ಯಾಯ ಅದಮಾರು ಶ್ರೀ ಈಶಪ್ರಿಯತೀರ್ಥ ಶ್ರೀಪಾದರನ್ನು ಭೇಟಿಯಾದರು.

ಪರ್ಯಾಯ ಶ್ರೀಗಳು ಕೃಷ್ಣ ಪ್ರಸಾದ ನೀಡಿ ಗೌರವಿಸಿದರು.

ಮಠದ ವ್ಯವಸ್ಥಾಪಕ ಗೋವಿಂದರಾಜ್ ಇದ್ದರು

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!