Monday, August 15, 2022
Home ಸಮಾಚಾರ ರಾಜ್ಯ ವಾರ್ತೆ ಕೃಷ್ಣಮಠಕ್ಕೆ ಸಂಸದ ತೇಜಸ್ವಿ ಭೇಟಿ

ಕೃಷ್ಣಮಠಕ್ಕೆ ಸಂಸದ ತೇಜಸ್ವಿ ಭೇಟಿ

ಕೃಷ್ಣಮಠಕ್ಕೆ ಸಂಸದ ತೇಜಸ್ವಿ ಭೇಟಿ

ಉಡುಪಿ, ಡಿ. 25 (ಸುದ್ದಿಕಿರಣ ವರದಿ): ಬಿಜೆಪಿ ಯುವ ಮೋರ್ಚಾ ರಾಷ್ಟ್ರೀಯ ಅಧ್ಯಕ್ಷ ಹಾಗೂ ಸಂಸದ ತೇಜಸ್ವಿ ಸೂರ್ಯ ಶನಿವಾರ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದರು.

ಪರ್ಯಾಯ ಅದಮಾರು ಶ್ರೀ ಈಶಪ್ರಿಯತೀರ್ಥ ಶ್ರೀಪಾದರು ಬರಮಾಡಿಕೊಂಡು ಕೃಷ್ಣ ದರ್ಶನ ಮಾಡಿಸಿದರು.

ಸುಬ್ರಹ್ಮಣ್ಯ ಮಠದ ಶ್ರೀ ವಿದ್ಯಾಪ್ರಸನ್ನತೀರ್ಥ ಶ್ರೀಪಾದರು ಮತ್ತು ಕೊಂಡೆವೂರು ನಿತ್ಯಾನಂದ ಯೋಗಾಶ್ರಮದ ಶ್ರೀ ಯೋಗಾನಂದ ಸರಸ್ವತಿ ಸ್ವಾಮೀಜಿ ಹಾಗೂ ಶಾಸಕ ರಘುಪತಿ ಭಟ್, ಮಠದ ವ್ಯವಸ್ಥಾಪಕ ಗೋವಿಂದರಾಜ್ ಮೊದಲಾದವರಿದ್ದರು.

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!