Saturday, July 2, 2022
Home ಸಮಾಚಾರ ಜಿಲ್ಲಾ ಸುದ್ದಿ ಕೃಷ್ಣಮಠಕ್ಕೆ ಸಚಿವ ಮಾಧುಸ್ವಾಮಿ ಭೇಟಿ

ಕೃಷ್ಣಮಠಕ್ಕೆ ಸಚಿವ ಮಾಧುಸ್ವಾಮಿ ಭೇಟಿ

ಉಡುಪಿ: ರಾಜ್ಯ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ. ಪಿ. ಮಾಧುಸ್ವಾಮಿ ಕುಟುಂಬ ಸಮೇತರಾಗಿ ಬುಧವಾರ ಕೃಷ್ಣಮಠಕ್ಕೆ ಭೇಟಿ ನೀಡಿದರು.
ಕನಕ ನವಗ್ರಹ ಕಿಂಡಿಯ ಮೂಲಕ ದೇವರ ದರ್ಶನ ಪಡೆದರು. ಪುರೋಹಿತ ಲಕ್ಷ್ಮೀಶಾಚಾರ್ಯ ಪ್ರಸಾದ ನೀಡಿದರು.

ಶಾಸಕ ಕೆ. ರಘುಪತಿ ಭಟ್, ಮಠದ ವ್ಯವಸ್ಥಾಪಕ ಗೋವಿಂದರಾಜ್, ಪಿಆರ್ ಓ ಶ್ರೀಶ ಕಡೆಕಾರ್ ಮೊದಲಾದವರಿದ್ದರು

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!