Thursday, July 7, 2022
Home ಸಮಾಚಾರ ರಾಜ್ಯ ವಾರ್ತೆ ಕೃಷ್ಣಮಠಕ್ಕೆ ಅಣ್ಣಾಮಲೈ ಭೇಟಿ

ಕೃಷ್ಣಮಠಕ್ಕೆ ಅಣ್ಣಾಮಲೈ ಭೇಟಿ

ಕೃಷ್ಣಮಠಕ್ಕೆ ಅಣ್ಣಾಮಲೈ ಭೇಟಿ
(ಸುದ್ದಿಕಿರಣ ವರದಿ)

ಉಡುಪಿ: ಇಲ್ಲಿನ ಶ್ರೀಕೃಷ್ಣ ಮಠಕ್ಕೆ ತಮಿಳುನಾಡು ರಾಜ್ಯ ಬಿ.ಜೆ.ಪಿ ಅಧ್ಯಕ್ಷ ಅಣ್ಣಾಮಲೈ ಶನಿವಾರ ಕುಟುಂಬ ಸಮೇತರಾಗಿ ಆಗಮಿಸಿದರು.

ದೇವರ ದರ್ಶನದ ಬಳಿಕ ಪರ್ಯಾಯ ಅದಮಾರು ಶ್ರೀ ಈಶಪ್ರಿಯತೀರ್ಥ ಶ್ರೀಪಾದರಿಂದ ಅನುಗ್ರಹ ಮಂತ್ರಾಕ್ಷತೆ ಪಡೆದರು.

ಪರ್ಯಾಯ ಅದಮಾರು ಮಠದ ವ್ಯವಸ್ಥಾಪಕ ಗೋವಿಂದರಾಜ್ ಇದ್ದರು

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!