Saturday, July 2, 2022
Home ಸಮಾಚಾರ ಜಿಲ್ಲಾ ಸುದ್ದಿ ಕೃಷ್ಣಮಠ ಆವರಣದಲ್ಲಿ ವನಮಹೋತ್ಸವಕ್ಕೆ ಚಾಲನೆ

ಕೃಷ್ಣಮಠ ಆವರಣದಲ್ಲಿ ವನಮಹೋತ್ಸವಕ್ಕೆ ಚಾಲನೆ

ಉಡುಪಿ: ಇಲ್ಲಿನ ಶ್ರೀಕೃಷ್ಣಮಠ ಆವರಣ ಮತ್ತು ರಾಜಾಂಗಣ ಪರಿಸರದಲ್ಲಿ ವನಮಹೋತ್ಸವ ಆಚರಿಸಲಾಗುತ್ತಿದ್ದು, ಪರ್ಯಾಯ ಅದಮಾರು ಶ್ರೀ ಈಶಪ್ರಿಯತೀರ್ಥ ಶ್ರೀಪಾದರು ಶನಿವಾರ ಸಂಪಿಗೆ ಸಸಿ ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಮಠದ ವ್ಯವಸ್ಥಾಪಕ ಗೋವಿಂದರಾಜ್ ಹಾಗೂ ಸಿಬ್ಬಂದಿಗಳು ಇದ್ದರು

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!