Tuesday, May 17, 2022
Home ಸಮಾಚಾರ ಜಿಲ್ಲಾ ಸುದ್ದಿ ಕೇಂದ್ರ ವಿತ್ತ ಸಚಿವೆ ಜಿಲ್ಲೆಗೆ

ಕೇಂದ್ರ ವಿತ್ತ ಸಚಿವೆ ಜಿಲ್ಲೆಗೆ

ಸುದ್ದಿಕಿರಣ ವರದಿ
ಶುಕ್ರವಾರ, ಮೇ 13

ಕೇಂದ್ರ ವಿತ್ತ ಸಚಿವೆ ಜಿಲ್ಲೆಗೆ
ಉಡುಪಿ: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮೇ 14ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.
ಮೇ 14ರ ಬೆಳಿಗ್ಗೆ 6 ಗಂಟೆಗೆ ಇಲ್ಲಿನ ಶ್ರೀಕೃಷ್ಣ ಮಠಕ್ಕೆ ಭೇಟಿ ನಿಡಿ, 9.15ಕ್ಕೆ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡುವರು.

ಅಪರಾಹ್ನ 2.30ಕ್ಕೆ ಕುಕ್ಕಿಕಟ್ಟೆ ಶ್ರೀಕೃಷ್ಣ ಬಾಲನಿಕೇತನದಲ್ಲಿ ಶ್ರೀಕೃಷ್ಣ ಬಾಲನಿಕೇತನದ ವಿಸ್ತರಿತ ಕಟ್ಟಡ ಉದ್ಘಾಟನೆ, ಸಂಜೆ 4 ಗಂಟೆಗೆ ನಗರದ ಅಮ್ಮಣ್ಣಿ ರಾಮಣ್ಣ ಶೆಟ್ಟಿ ಸಭಾಂಗಣದಲ್ಲಿ ಟ್ಯಾಪ್ಮಿ ವಾರ್ಷಿಕ ಘಟಿಕೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ, ನಂತರ ಮಂಗಳೂರಿಗೆ ತೆರಳುವರು

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!