Saturday, August 13, 2022
Home ಸಮಾಚಾರ ಜಿಲ್ಲಾ ಸುದ್ದಿ ಕೇಶವ ನಿಲಯದಲ್ಲಿ ಗುರುವಂದನೆ

ಕೇಶವ ನಿಲಯದಲ್ಲಿ ಗುರುವಂದನೆ

ಸುದ್ದಿಕಿರಣ ವರದಿ
ಬುಧವಾರ, ಜುಲೈ 13

ಕೇಶವ ನಿಲಯದಲ್ಲಿ ಗುರುವಂದನೆ
ಉಡುಪಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬುಧವಾರ ಗುರು ಪೂರ್ಣಿಮೆ ಅಂಗವಾಗಿ ಇಲ್ಲಿನ ಆರ್.ಎಸ್.ಎಸ್ ಕಚೇರಿ ಕೇಶವ ನಿಲಯಕ್ಕೆ ಭೇಟಿ ನೀಡಿ ಗುರುವಂದನೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಸಚಿವರಾದ ಆರ್. ಅಶೋಕ್, ಎಸ್. ಅಂಗಾರ ಮತ್ತು ಕೋಟ ಶ್ರೀನಿವಾಸ ಪೂಜಾರಿ, ಶಾಸಕರಾದ ರಘುಪತಿ ಭಟ್ ಮತ್ತು ಸುಕುಮಾರ ಶೆಟ್ಟಿ, ಬಿಜೆಪಿ ಮಂಗಳೂರು ವಿಭಾಗ ಉಸ್ತುವಾರಿ ಉದಯಕುಮಾರ್ ಶೆಟ್ಟಿ, ಜಿಲ್ಲಾ ಬಿಜೆಪಿ ಅಧ್ಯಕ್ಷ ಕುಯಿಲಾಡಿ ಸುರೇಶ ನಾಯಕ್, ಉದ್ಯಮಿ ಗುರ್ಮೆ ಸುರೇಶ ಶೆಟ್ಟಿ ಸೇರಿದಂತೆ ಸಂಘ ಪ್ರಮುಖರು ಇದ್ದರು.

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!