Wednesday, August 10, 2022
Home ಸಮಾಚಾರ ಜಿಲ್ಲಾ ಸುದ್ದಿ ಕ್ಯಾಲೆಂಡರ್ ಬಿಡುಗಡೆ

ಕ್ಯಾಲೆಂಡರ್ ಬಿಡುಗಡೆ

ಸುದ್ದಿಕಿರಣ ವರದಿ
ಶನಿವಾರ, ಜನವರಿ 1, 2022

ಕ್ಯಾಲೆಂಡರ್ ಬಿಡುಗಡೆ

ಉಡುಪಿ: ತ್ಯಾಜ್ಯ ವಿಂಗಡಣೆ ಕುರಿತ ಸಂದೇಶವಿರುವ ಪಾಕೆಟ್ ಕ್ಯಾಲೆಂಡರ್ ನ್ನು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ನವೀನ್ ಭಟ್ ವೈ. ಮತ್ತು ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ಶ್ರೀನಿವಾಸ ರಾವ್ ಈಚೆಗೆ ಜಿಲ್ಲಾ ಪಂಚಾಯತ್ ಸಿ.ಇ.ಓ ಕಚೇರಿಯಲ್ಲಿ ಬಿಡುಗಡೆಗೊಳಿಸಿದರು.

ಈ ಸಂದರ್ಭದಲ್ಲಿ ಸಾಹಸ್ ಎನ್.ಜಿ.ಓ ಕಾರ್ಯಕ್ರಮ ವ್ಯವಸ್ಥಾಪಕ ಮಹೇಶ್ ಕುಮಾರ್, ಕಾರ್ಯಕ್ರಮ ಸಂಯೋಜಕ ಕಾರ್ತಿಕ್ ಮೊದಲಾದವರಿದ್ದರು

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!