Wednesday, July 6, 2022
Home ಸಮಾಚಾರ ಜಿಲ್ಲಾ ಸುದ್ದಿ ಖುಷಿಯಿಂದಲೇ ಶುರುವಾಯ್ತು ಶಾಲೆ

ಖುಷಿಯಿಂದಲೇ ಶುರುವಾಯ್ತು ಶಾಲೆ

ಸುದ್ದಿಕಿರಣ ವರದಿ
ಸೋಮವಾರ, ಮೇ 16

ಖುಷಿಯಿಂದಲೇ ಶುರುವಾಯ್ತು ಶಾಲೆ
ಉಡುಪಿ: ಬೇಸಿಗೆ ರಜೆಯ ಬಳಿಕ ಸೋಮವಾರದಂದು ಜಿಲ್ಲೆಯಲ್ಲಿ ಶಾಲೆಗಳು ಪುನರಾರಂಬಭಗೊಂಡವು. ಉತ್ಸಾಹದಿಂದ ಮಕ್ಕಳು ಶಾಲೆಗೆ ಆಗಮಿಸಿದರು. ಜಿಲ್ಲಾಡಳಿತ, ಶಾಲಾಡಳಿತ ಮತ್ತು ಶಿಕ್ಷಕ ವೃಂದದವರು ವಿದ್ಯಾರ್ಥಿಗಳನ್ನು ಪ್ರೀತಿಯಿಂದ ಬರಮಾಡಿಕೊಂಡರು.

ಕೆಲವು ಶಾಲೆಗಳನ್ನು ಸಿಂಗರಿಸಲಾಗಿತ್ತು. ಮಕ್ಕಳಿಗೆ ಸಿಹಿ ಹಂಚಲಾಯಿತು. ಕಾಪುವಿನ ಶಾಲೆಯೊಂದರಲ್ಲಿ ಮಕ್ಕಳ ಮೇಲೆ ಹೂ ಚೆಲ್ಲಿ ಸ್ವಾಗತಿಸಲಾಯಿತು.

ನಗರದ ವಳಕಾಡು ಶಾಲೆಗೆ ಜಿಲ್ಲಾಧಿಕಾರಿ ಕೂರ್ಮಾರಾವ್ ಭೇಟಿ ನೀಡಿದರು

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!