Thursday, December 2, 2021
Home ಸಮಾಚಾರ ಅಪರಾಧ ಗುಜರಿ ಗೋದಾಮಿಗೆ ಬೆಂಕಿ

ಗುಜರಿ ಗೋದಾಮಿಗೆ ಬೆಂಕಿ

ಗುಜರಿ ಗೋದಾಮಿಗೆ ಬೆಂಕಿ
ಉಡುಪಿ, ನ 19 (ಸುದ್ದಿಕಿರಣ ವರದಿ): ಇಲ್ಲಿನ ಸಿಟಿ ಬಸ್ ನಿಲ್ದಾಣ ಸಮೀಪದ ಗುಜರಿ ಗೋದಾಮಿನಲ್ಲಿ ಶುಕ್ರವಾರ ಸಂಜೆ ಬೆಂಕಿ ಆಕಸ್ಮಿಕವುಂಟಾಗಿ ಲಕ್ಷಾಂತರ ರೂ. ಮೌಲ್ಯದ ಹಳೆಯ ಸಾಮಾಗ್ರಿ ಸುಟ್ಟು ಕರಕಲಾಗಿದೆ.

ಗೋದಾಮಿನಲ್ಲಿದ್ದ ಹಳೆಯ ಟಯರ್, ಸೀಟು ಕವರ್ ಸೇರಿದಂತೆ ಹಲವಾರು ವಸ್ತುಗಳು ಬೆಂಕಿಗಾಹುತಿಯಾಗಿದ್ದು, ಅಗ್ನಿ ಶಾಮಕ ದಳದ ಸಿಬ್ಬಂದಿ ಮತ್ತು ಸ್ಥಳೀಯರು ಬೆಂಕಿ ನಂದಿಸುವಲ್ಲಿ ಶ್ರಮಿಸಿದರು

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!